Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್‌ ತಗುಲಿ ಗಂಡಾನೆ ಸಾವು


ಸುದ್ದಿಮೂಲ ವಾರ್ತೆ




ಮೈಸೂರು, ಜೂ. 30


ಜಮೀನಿನ ಬೇಲಿಗೆ ಅಳವಡಿಸಿದ್ದ ವಿದ್ಯುತ್ ಸ್ಪರ್ಶಿಸಿ ಗಂಡಾನೆ ಸಾವನ್ನಪ್ಪಿದ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದಲ್ಲಿ ನಡೆದಿದೆ.


ಜಮೀನಿಗೆ ಅಳವಡಿಸಲಾದ ಸೋಲಾರ್ ಬೇಲಿಗೆ ಅಕ್ರಮ ವಿದ್ಯುತ್ ಸಂಪರ್ಕ ನೀಡಲಾಗಿತ್ತು.ಇದನ್ನು ಸ್ಪರ್ಶಿಸಿದ ಆನೆ ಸಾವನ್ನಪ್ಪಿದೆ. ಉದಯ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ.


ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳಾದ ಹರ್ಷಕುಮಾರ್ ಚಿಕ್ಕನರಗುಂದ,ರಂಗಸ್ವಾಮಿ, ಮಧು ಚೆಸ್ಕಾಂ ಅಧಿಕಾರಿಗಳಾದ ದೀಪಕ್ ಅಂತರಸಂತೆ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತ್ ,ಪಶುವೈಧ್ಯಾಧಿಕಾರಿ ಡಾ.ರಮೇಶ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಅಕ್ರಮ ವಿದ್ಯುತ್ ಸಂಪರ್ಕ ಒದಗಿಸಿದ್ದ ಆರೋಪಿ ಉದಯ್ ತಲೆ ಮರೆಸಿಕೊಂಡಿದ್ದಾರೆ. ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ