Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಣಿಪುರ ಸರಕಾರ ವಜಾಕ್ಕೆ ಆಗ್ರಹ- ಪ್ರತಿಭಟನೆ

ಸುದ್ದಿಮೂಲವಾರ್ತೆ

ಕೊಪ್ಪಳ ಜು 22:ಮಣಿಪುರದಲ್ಲಿ ಹಿಂಸಾಚಾರ ತಡೆಯಲು ವಿಫಲ. ದೇಶವೇ ತಲೆ ತೆಗ್ಗಿಸುವಂತೆ ಮಹಿಳೆಯರ ಬೆತ್ತಲೆ ಗೊಳಿಸಿ ಮೆರವಣಿಗೆ ಮಾಡಿರುವ ಪ್ರಕರಣ ಹಿನ್ಜೆಲೆಯಲ್ಲಿ ಮಣಿಪುರ ಸರಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಇಂದು ಕೊಪ್ಪಳದಲ್ಲಿ ವೆಲ್ಫೇರ ಪಾರ್ಟಿ ಆಪ್ ಇಂಡಿಯಾದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಅಶೋಕ ವೃತ್ತದಲ್ಲಿ ಮಹಿಳೆಯರು ಸೇರಿ ಹಲವರು ಮಣಿಪುರ ಸರಕಾರದ ವಿರುದ್ದ ಘೋಷಣೆ ಹಾಕಿದರು. ಬೆತ್ತಲೆ ಮೆರವಣಿಗೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಮಾಧ್ಯಮಗಳ ವರದಿ ಪ್ರಕಾರ 6000 ಜನರ ಸಾವಾಗಿದೆ. ಮಣಿಪುರ ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿದೆ‌ ಸರಕಾರವನ್ನು ವಜಾಗೊಳಿಸಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಆದಿಲ್ ಪಟೇಲ. ಸಬಿಯಾ ಪಟೇಲ. ನಾಸೀರ, ಅಹ್ಮದ, ಉಮೇರಾ ಪಾರೂಕ, ರಿಜ್ವಾನ, ಸಲೀಮಾ ಜಾ ಸೇರಿ ಹಲವರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ