ಮಣಿಪುರ ವಿದ್ಯಾರ್ಥಿಗಳ ದತ್ತು ಪಡೆದ ಸಚಿವ ಜಮೀರ್ ಅಹಮದ್ ಖಾನ್
ಆ,1:ಮಣಿಪುರದಲ್ಲಿ ಜನಾಂಗೀಯ ಘರ್ಷಣೆ ಯಿಂದ ಆಶ್ರಯ ಕೋರಿ ಬೆಂಗಳೂರಿಗೆ ಬಂದು ಸೆಂಟ್ ತೆರೇಸಾ ಶಿಕ್ಷಣ ಸಂಸ್ಥೆ ಯಲ್ಲಿ ಉಳಿದುಕೊಂಡಿರುವ 29 ವಿದ್ಯಾರ್ಥಿಗಳನ್ನು ದತ್ತು ಪಡೆಯುವುದಾಗಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಘೋಷಿಸಿ ಅವರು ಎಲ್ಲಿಯವರೆಗೆ ಇಲ್ಲಿರುತ್ತಾರೋ ಅಲ್ಲಿವರೆಗೆ ಸಂಪೂರ್ಣ ಶಿಕ್ಷಣ ಮತ್ತು ದೈನಂದಿನ ಊಟ ತಿಂಡಿ ಆರೈಕೆ ವ್ಯವಸ್ಥೆ ನೋಡಿಕೊಳ್ಳುವುದಾಗಿ ತಿಳಿಸಿದ್ದಾರೆ.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.