Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿಯಲ್ಲಿ ಪ್ರತಿಷ್ಠಿತ ಪ್ರಶಸ್ತಿ ಪಡೆದ ಮುದ್ದೇನಹಳ್ಳಿಯ ಮಂಜುನಾಥ್

ಸುದ್ದಿಮೂಲ ವಾರ್ತೆ

ಚಿಕ್ಕಬಳ್ಳಾಪುರ, ಮೇ18: ನವದೆಹಲಿಯಲ್ಲಿ ನಡೆದ 3ನೇ ರಾಷ್ಟ್ರೀಯ ಮಟ್ಟದ ಮಾನವ ಸಂಪನ್ಮೂಲ ಸಮ್ಮೇಳನದಲ್ಲಿ ಮುದ್ದೇನಹಳ್ಳಿಯ ಮಂಜುನಾಥ್ ಅವರಿಗೆ 2ನೇ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

ಇವರು ಅತ್ಯಂತ ಕಿರಿಯ ವಯಸ್ಸಿನಲ್ಲಿ ರಾಜ್ಯದ ಹೆಚ್‍ಆರ್ ಆಗಿ ಹೊರ ಹೊಮ್ಮಿದ ಗರಿ ಮುಡಿಗೇರಿಸಿಕೊಂಡ ಏಕೈಕ ವ್ಯಕ್ತಿಯಾಗಿದ್ದು ಸಾವಿರಾರು ನಿರುದ್ಯೋಗ ಪ್ರತಿಭಾವಂತ ಯುವಕ ಯುವತಿಯರಿಗೆ ಕೌಶಲ್ಯ ಆಧರಿಸಿ ಅನೇಕ ಕಂಪನಿಗಳ ಹೆಚ್‍ಆರ್ ಆಗಿ ಸೇವೆ ಸಲ್ಲಿಸಿ ಕೆಲಸವನ್ನು ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಹಾಗೂ ಜಿಲ್ಲೆಯ ಎಲ್ಲಾ ಸಮಾಜ ಸಾಧಕರಿಂದ ರಾಜಕೀಯ ಮುಖಂಡರಿಂದ ಕಂಪನಿಯ ಮುಖ್ಯಸ್ಥರಿಂದ ಅನೇಕ ಸ್ವಯಂ ಸೇವಕ ಸಂಘಗಳಿಂದ ಇವರನ್ನು ಗುರುತಿಸಿ ಸನ್ಮಾನ ಪ್ರಶಸ್ತಿಗಳನ್ನು ನೀಡಿರುವುದು ಇವರ ಹೆಗ್ಗಳಿಕೆಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಇವರು ಸಾವಿರಾರು ಯುವಕರಿಗೆ ಕೆಲಸವನ್ನು ಗಿಟ್ಟಿಸಿಕೊಳ್ಳಲು ಸಹಕಾರಿಯಾದ ಇವರ ಪ್ರತಿಭೆಯನ್ನು ಗುರುತಿಸಿ ಹಿಂದಿ ವರ್ಷ ನೋಯ್ಡಾದಲ್ಲಿ ನಡೆದ 22 ನೇ ಸಮ್ಮೇಳನದಲ್ಲಿ ಹೆಚ್‍ಆರ್, ಸಿಎಸ್‍ಆರ್ ಲೀಡರ್ ಆಫ್ ಇಂಡಿಯಾ ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ