Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಅಧ್ಯಕ್ಷರಾಗಿ ಮಂಜುನಾಥ್ ರೆಡ್ಡಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

ಸುದ್ದಿಮೂಲ ವಾರ್ತೆ

ಆನೇಕಲ್,ಮೇ 26: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ರೈತರ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಂಜುನಾಥ ರೆಡ್ಡಿ ಅವಿರೋಧವಾಗಿ ಇಂದು ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಜಯರಾಮ್ ರವರನ್ನು ಇಂದು ಸರ್ವ ಸದಸ್ಯರು ಆಯ್ಕೆ ಮಾಡಿದ್ದಾರೆ. ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಸಂಘದ ಸದಸ್ಯರು ಅಭಿನಂದನೆ ಸಲ್ಲಿಸಿದರು.

ಇನ್ನು ರೈತರ ಸೇವಾ ಸಹಕಾರ ಸಂಘ ವತಿಯಿಂದ ಕಡಿಮೆ ಬಡ್ಡಿ ದರದಲ್ಲಿ ಕೈಸಾಲವನ್ನ ನೀಡುತ್ತಿದೆ ಅಲ್ಲದೆ ಸ್ತ್ರಿ ಶಕ್ತಿ ಸಂಘ ಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಬೆಳೆ ಸಾಲ ಅಭಿವೃದ್ಧಿ ಸಾಲ ಗೃಹ ಸಾಲ ವಾಹನ ಸಾಲ ಸೇರಿದಂತೆ ಅನೇಕ ಸಾಲಗಳನ್ನು ನೀಡುತ್ತಾ ಬಂದಿದೆ.

ಪ್ರತಿವರ್ಷ ನಾಲ್ಕು ಕೋಟಿ ನಿವ್ವಳ ಲಾಭವನ್ನು ಗಳಿಸುತ್ತಿದೆ ನಾಲ್ಕು ಬಾರಿ ರಾಜ್ಯಕ್ಕೆ ಸೇವಾ ಸಹಕಾರ ಸಂಘ ಅತ್ಯುತ್ತಮ ಪ್ರಶಸ್ತಿಯನ್ನು ಗಳಿಸಿದೆ ಅದರಲ್ಲೂ ಕೇಂದ್ರ ಮತ್ತು ರಾಜ್ಯ ಬ್ಯಾಂಕ್ ಗಳಿಗಿಂತ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡಿದೆ ಇದು 19 ಹಳ್ಳಿಗಳನ್ನ ಒಳಗೊಂಡ ರೈತ ಸೇವಾ ಸಹಕಾರ ಸಂಘ ಕೆಲಸ ಮಾಡುತ್ತಿದೆ ಎಂದು ಮಾಜಿ ನಿರ್ದೇಶಕ ಬಿಜಿ ಅಂಜನಪ್ಪ ಮಾಹಿತಿ ನೀಡಿದರು.

ಮುಂಬರುವ ದಿನದಲ್ಲಿ ಸಂಘದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ನೂತನ ಅಧ್ಯಕ್ಷ ಮಂಜುನಾಥ್ ರೆಡ್ಡಿ ಮಾಹಿತಿಯನ್ನು ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ