Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಸಾಪ ಶತಮಾನೋತ್ಸವ ದತ್ತಿ ಪ್ರಶಸ್ತಿಗೆ ಮನು ಬಳಿಗಾರ ಆಯ್ಕೆ





ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.30: ಕನ್ನಡ ಸಾಹಿತ್ಯ ಪರಿಷತ್ತು  ಪ್ರದಾನ ಮಾಡುವ ʻಶತಮಾನೋತ್ಸವ ದತ್ತಿ ಪ್ರಶಸ್ತಿʼಯ  2022ನೇ ಸಾಲಿನ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಮನು ಬಳಿಗಾರ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಪ್ರಶಸ್ತಿಯು 50 ಸಾವಿರ ನಗದು ಹೊಂದಿದೆ. ಮೇ 5 ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿಗಾಗಿ ಮಿಸಲಿಟ್ಟಿರುವ ʻಶ್ರೀಮತಿ ಎನ್‌. ರಮಾದೇವಿ ವಿಶ್ವೇಶ್ವರಯ್ಯ ದತ್ತಿʼ ಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿ ಹೆಚ್‌. ಮಂಜುಳಾ, ʻಶ್ರೀಮತಿ ವಿ. ಗೌರಮ್ಮ ಗಂಗಾಧರಯ್ಯ ಸಿಬ್ಬಂದಿ ಸೇವಾ ದತ್ತಿʼ ಪ್ರಶಸ್ತಿಗಾಗಿ ಎನ್‌. ಕೃಷ್ಣಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ದತ್ತಿನ ದಾನಿಗಳು ಈ ಬಾರಿ ಹೆಚ್ಚುವರಿಯಾಗಿ  ಮೂರು ಜನ ಕನ್ನಡ ಸಾಹಿತ್ಯ ಪರಿಷತ್ತಿನ ನಿವೃತ್ತ ಸಿಬ್ಬಂದಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಅದಕ್ಕಾಗಿ ಕಸಾಪ ಎ. ಅಮರನಾಥ್‌, ನಾ. ಚಕ್ರಪಾಣಿ ಹಾಗೂ ಕೆ. ರಾಮೇಗೌಡ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ