Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ತೊರೆದು ಹಲವರು ಜೆಡಿಎಸ್ ಸೇರ್ಪಡೆ

 

ಸುದ್ದಿಮೂಲವಾರ್ತೆ

ಸಿರವಾರ: ಏ.೧ ಕಳೆದ ಐದು ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜೆಡಿಎಸ್ ಗೆ ಮತನೀಡಿ ಎಂದು ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಅವರು ಶುಕ್ರವಾರ ಪಟ್ಟಣದ ಜೆಡಿಎಸ್ ಪಕ್ಷದ ಕಾರ್ಯಾಲಯದಲ್ಲಿ ವಾರ್ಡ್‌ ನಂ.೧೪ರ ಬಿಜೆಪಿ ಕಾಂಗ್ರೆಸ್, ಕಾರ್ಯಕರ್ತರು ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸ್ವಾಗತಿಸಿಕೊಂಡು ಮಾತನಾಡಿ ಕಾಂಗ್ರೆಸ್ ಪಕ್ಷ ಅನೇಕ ವರ್ಷ ಆಡಳಿತ ಮಾಡಿದರು. ಸಿರವಾರ ಪಟ್ಟಣಕ್ಕೆ ಅಭಿವೃದ್ಧಿ ಕೊಡುಗೆ ಏನು, ಪಟ್ಟಣ ಪಂಚಾಯತ ಕಟ್ಟಡ, ರಸ್ತೆ ವಿಭಜಕ, ಬೀದಿ ದೀಪಾ, ಬಸ್ ನಿಲ್ದಾಣ, ಶಾಲಾ ಕಾಲೇಜುಗಳು, ಸಿಸಿರಸ್ತೆ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಪಟ್ಟಣದ ಜನತೆ ವಿಚಾರಮಾಡಿ, ಮತನೀಡಿ, ಪುನಃ ಶಾಸಕರಾದರೆ ಮಿನಿ ವಿಧಾನ ಸೌಧ, ಶಾಶ್ವತ ಕುಡಿಯುವ ನೀರು, ಕ್ರೀಡಾಂಗಣ ನನ್ನ ಗುರಿ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್,ಜಿ.ಲೋಕರಡ್ಡಿ, ರಾಜಾ ರಾಮಚಂದ್ರ ನಾಯಕ, ಜಂಬುನಾಥ ಯಾದವ್, ರಾಜಾ ಆದರ್ಶ ನಾಯಕ, ಅಮರೇಶ ಸಾಹುಕಾರ್ ಚಾಗಭಾವಿ, ವಲಿಸಾಬ್, ಸತ್ತರ್ ಸಾಬ್ ದಾನಪ್ಪ, ಗ್ಯಾನಪ್ಪ, ನಾಗರಾಜ, ಚಂದ್ರಶೇಖರಗೌಡ, ಯಲ್ಲಪ್ಪ ಸೇರಿದಂತೆ ಅನೇಕರು ಇದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ