Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನವರಿ 25ರಂದು ಮ್ಯಾರಥಾನ್

ಸುದ್ದಿಮೂಲ ವಾರ್ತೆ ರಾಯಚೂರು, ಜ.13:
ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರುಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಜನವರಿ 25ರ ಬೆಳಿಗ್ಗೆೆ 6 ಗಂಟೆಗೆ ಮ್ಯಾಾರಥಾನ್ ಓಟ ಹಮ್ಮಿಿಕೊಳ್ಳಲಾಗಿದ್ದು, ಓಟವು ನಗರದ ಜಿಲ್ಲಾ ಕ್ರೀೆಡಾಂಗಣದಿಂದ ಆರ್.ಟಿ.ಓ ಸರ್ಕಲ್, ಮಹಾವೀರ್ ಸರ್ಕಲ್ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣಕ್ಕೆೆ ಬಂದು ಸೇರಲಿದೆ. ಪ್ರಥಮ ಬಹುಮಾನ 15 ಸಾವಿರ, ದ್ವಿಿತೀಯ ಬಹುಮಾನ 10 ಸಾವಿರ ಹಾಗೂ ತೃತೀಯ ಬಹುಮಾನ 5ಸಾವಿರ ರೂ.ಗಳನ್ನು ನೀಡಲಾಗುವುದು. ಆಸಕ್ತರು ಈ ಸ್ಪರ್ಧೆಯ ನೋಡಲ್ ಅಧಿಕಾರಿಗಳಾದ ಯುವಜನಾ ಸೇವಾ ಮತ್ತು ಕ್ರೀೆಡಾ ಇಲಾಖೆಯ ಚಂದ್ರಶೇಖರ ಹೊಸೂರು ಅವರ ಮೊಬೈಲ್ ಸಂಖ್ಯೆೆ: 9886551244 ಅಥವಾ ಅಥ್ಲೆೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ತಿಮ್ಮಾಾರೆಡ್ಡಿಿ ಅವರ ಮೊಬೈಲ್ ಸಂಖ್ಯೆೆ: 9844484481ಗೆ ಸಂಪರ್ಕಿಸಿ ಹೆಸರು ನೋಂದಾಯಿಸಬಹುದಾಗಿದೆ.
ಈ ಕ್ರೀೆಡೆಗಳಲ್ಲಿ ಆಸಕ್ತರು ಭಾಗವಹಿಸಿ ರಾಯಚೂರು ಜಿಲ್ಲೆ ಹೆಮ್ಮೆೆಪಡುವಂತಹ ಕ್ರೀೆಡೋತ್ಸವ ಮೂಡಿಬರಲು ಸಹಕರಿಸಿ ರಾಯಚೂರು ಉತ್ಸವ ಯಶಸ್ವಿಿಗೊಳಿಸಲು ಎಲ್ಲಾ ಕ್ರೀೆಡಾಪಟುಗಳು ಮತ್ತು ಸಾರ್ವಜನಿಕರಲ್ಲಿ ವಿನಂತಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ