Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಎಸ್. ಸಿ. ಮೋರ್ಚಾ ಅಧ್ಯಕ್ಷರಾಗಿ ಮರೇಪ್ಪ ಬಡಿಗೇರ ಆಯ್ಕೆ

ಜಿಲ್ಲಾ ಎಸ್. ಸಿ. ಮೋರ್ಚಾ ಅಧ್ಯಕ್ಷರಾಗಿ ಮರೇಪ್ಪ ಬಡಿಗೇರ ಆಯ್ಕೆ



ಎಸ್. ಸಿ. ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಮರೇಪ್ಪ ಬಡಿಗೇರ ರವರನ್ನು ಸನ್ಮಾನಿಸಲಾಯಿತು.

ಜೇವರ್ಗಿ ೧೧: ಕಲಬುರಗಿ ಜಿಲ್ಲಾ ಎಸ್. ಸಿ. ಮೋರ್ಚಾ ಅಧ್ಯಕ್ಷರನ್ನಾಗಿ ಮರೆಪ್ಪ ಬಡಿಗೇರ ರವರನ್ನು ಆಯ್ಕೆಮಾಡಲಾಗಿದೆ ಎಂದು ಕಲಬುರಗಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ತಿಳಿಸಿದರು.

 

ಜೇವರ್ಗಿ ತಾಲೂಕಿನ ಬಿಜೆಪಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಮರೇಪ್ಪ ಬಡಿಗೇರ ರವರನ್ನು ಕಲಬುರಗಿ ಗ್ರಾಮಾಂತರ ಜಿಲ್ಲಾ ಎಸ್. ಸಿ. ಮೋರ್ಚಾ ಅಧ್ಯಕ್ಷರನ್ನಾಗಿ ಆಯ್ಕೆಮಾಡಲಾಗಿದೆ. ಜಿಲ್ಲೆಯಾಧ್ಯಂತ ಸಂಚರಿಸಿ ಪಕ್ಷವನ್ನು ಸಂಘಟಿಸಿ, ಪಕ್ಷದ ಏಳಿಗೆಗೆ ನಿಷ್ಠೇಯಿಂದ ದುಡಿಯಿರಿ ಎಂದು ಶಿವರಾಜ ಪಾಟೀಲ್ ರದ್ದೇವಾಡಗಿ ಆದೇಶ ಪ್ರತಿಯನ್ನು ನೀಡಿದರು.

 

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಶೋಭಾ ಭಾಣಿ, ದೇವಿಂದ್ರ ಇಜೇರಿ, ಮಲ್ಲಣ್ಣ ಕುಲಕರ್ಣಿ, ಅರುಣ ಬಿನ್ನಾಡೆ, ಭೀಮರಾವ ಆರ್. ಗುಗಗೂಂಡ, ಅಂಬರಾಯ ಅಷ್ಟಗಿ, ರಾಯಪ್ಪ ಕೋಳಕೂರ, ಬಸವರಾಜ ಪಾಟೀಲ್ ಕೂಕನೂರ, ಶಾಂತಕುಮಾರ ಜಮಖಂಡಿ, ಚಾಂದಪಟೇಲ್ ಸೊನ್ನ, ನಾನಾಗೌಡ ಅಲ್ಲಾಪೂರ, ಭಾಗಪ್ಪ ಯಲಗೋಡ, ಕಂಠ್ಯಪ್ಪ ಮಾಷ್ಟç, ಸುರೇಶ ನೇದಲಗಿ ಸೇರಿದಂತೆ ಅನೇಕರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ