Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಸ್ಕಿ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಸಮಾವೇಶ



ಮಸ್ಕಿ:ಸಂಸ್ಕೃತಿ, ಪರಂಪರೆ, ಇತಿಹಾಸ ಇವೆಲ್ಲದಕ್ಕೂ ಮಾದರಿಯಾಗಿ ಭಾರತ ಮೆರೆಯುತ್ತಿದೆ. ಕಾಂಗ್ರೆಸ್‍ನದ್ದು ವಿದೇಶಿ ಸಿದ್ದಾಂತ. ರಾಷ್ಟ್ರೀಯತೆಯನ್ನು ಮರೆತು ವಿದೇಶಿ ಸಂಸ್ಕೃತಿಯೊಂದಿಗೆ ಕಾಂಗ್ರೆಸ್ ಸಾಗಿ ಬಂದಿರುವುದರಿಂದ ಇಂದು ನೆಲಕಚ್ಚಿದೆ. ಅಭಿವೃದ್ಧಿಯ ಜೊತೆಗೆ ರಾಷ್ಟ್ರೀಯತೆ ಮೌಲ್ಯಗಳ ಸಿದ್ಧಾಂತಕ್ಕೆ ಅನುಗುಣವಾಗಿ ಮುನ್ನಡೆಯುತ್ತಿರುವ ಬಿಜೆಪಿ ಇಂದು ವಿಶ್ವದಲ್ಲೇ ನಂ.1 ಪಕ್ಷಗಾಗಿ ಗುರುತಿಸಿಕೊಂಡಿದೆ ಎಂದು ಕೆ ವಿರೂಪಾಕ್ಷಪ್ಪ ಹೇಳಿದರು.


ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ Cದ  ಬಿಜೆಪಿ ಕಾರ್ಯಾಲಯದಲ್ಲಿ  ಹಿಂದುಳಿದ ವರ್ಗಗಳ ಜಿಲ್ಲಾ ಸಮಾವೇಶದಲ್ಲಿ ರಮಾನಂದ ಯಾದವ ಮಾತನಾಡಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಸ್ಕಿ ಕ್ಷೇತ್ರದಲ್ಲೂ ಅಭಿವೃದ್ಧಿಯಾಗಿದೆ. ಹಿಂದುಳಿದ ವರ್ಗದವರು ಸಹಿತ ವಿವಿಧ ವರ್ಗಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಅವಿರತ ಶ್ರಮಿಸಿದೆ, ಮಸ್ಕಿವಿಧಾನಸಭಾ ಕ್ಷೇತ್ರದಲ್ಲಿ ಅವರು ಹೆಚ್ಚಿನ ಅನುದಾನವನ್ನು ತಂದು ವಿಶೇಷವಾದ ಅಭಿವೃದ್ಧಿಯ ಶಕೆ ಅರಂಭಿಸಿರುವುದಕ್ಕೆ ಮಾಜಿ ಶಾಸಕ ಅವರನ್ನು ಪ್ರತಾಪ್ ಗೌಡ ಪಾಟೀಲ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.


 ಈ ವೇಳೆ ಪ್ರತಾಪ್ ಗೌಡ ಪಾಟೀಲ್,ವಿರುಪಾಕ್ಷಪ್ಪ ಕೆ,ಕೆ ಕರಿಯಪ್ಪ. ರಮಾನಂದ ಯಾದವ್, ಉಮೇಶ್ ಸಜ್ಜನ್, ಎನ್ ಶಂಕ್ರಪ್ಪ ವಕೀಲ, ಮಲ್ಲಪ್ಪ ಅಂಕುಶ ದೊಡ್ಡಿ, ಶಿವಪುತ್ರಪ್ಪ ಹರಳಹಳ್ಳಿ, ಅಮರೇಶಪ್ಪ ಮೈಲಾರ ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ