Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೃಹತ್ ರಕ್ತದಾನ ಶಿಬಿರ

ಸುದ್ದಿಮೂಲ ವಾರ್ತೆ ಕೊಪ್ಪಳ, ಜ.01:
ಶ್ರೀ ಗವಿಸಿದ್ಧೇಶ್ವರ ಜಾತ್ರಾಾ ಮಹೋತ್ಸವದ ನಿಮಿತ್ಯ ಭಾರತೀಯ ರೆಡ್‌ಕ್ರಾಾಸ್ ಸಂಸ್ಥೆೆ, ಜಿಲ್ಲಾಾ ಘಟಕ, ಹಾಗೂ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಾಲಯ ಇವರಿಂದ ಜ 05 ರಿಂದ ಜ 08 ರವರೆಗೆ 04 ದಿನಗಳ ಕಾಲ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಾಲಯದಲ್ಲಿ ಬೃಹತ್ ರಕ್ತದಾನಶಿಬಿರ ವನ್ನು ಬೆಳೆಗ್ಗೆೆ 09:00 ಗಂಟೆಯಿಂದ ಸಾಯಂಕಾಲ 05:00 ಗಂಟೆಯವರೆಗೆ ಹಮ್ಮಿಿಕೊಳ್ಳಲಾಗಿದೆ. ರಕ್ತದಾನ ಶಿಬಿರವನ್ನು 2015ರಿಂದ ಆಯೋಜಿಸಲಾಗಿದೆ.
ಕಳೆದ 2025ರವರೆಗೆ ಸುಮಾರು 1111 ಶಿಬಿರಗಳನ್ನು ಆಯೋಜಿಲಾಗಿದೆ. ಇದರಿಂದ ಸುಮಾರು 8354 ಜನರು ಇದರ ಸೇವೆಯನ್ನು ಪಡೆದಿದ್ದಾಾರೆ. ರಕ್ತದಾನ ಮಾಡುವುದರಿಂದ ಅನೇಕ ಜನರ ಜೀವ ಉಳಿಸುವ ಮಹಾಕಾರ್ಯ ಇದಾಗಿದ್ದು ಹೆಚ್ಚಿಿನ ರೀತಿಯಲ್ಲಿ ರಕ್ತಧಾನ ಮಾಡುವುದರ ಮೂಲಕ ಅನೇಕರಿಗೆ ಪ್ರೇೇರಣೆಯಾಗಬೇಕು. ಎಂದು ಶ್ರೀ ಗವಿಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ