Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೇವರ್ಗಿಯಲ್ಲಿ ಬೃಹತ್ ಪ್ರತಿಭಟನೆ!



ಸುದ್ದಿಮೂಲ ವಾರ್ತೆ :


ಜೇವರ್ಗಿ : ನ್ಯಾ.ಸದಾಶಿವ ಆಯೋಗ ವರದಿ ಸಂಪೂರ್ಣ ಅವಜ್ಞಾನಿಕತೆಯಿಂದ ಕೂಡಿದ್ದು, ಇದರಲ್ಲಿ ಯಾವುದೇ ಸತ್ಯಾಂಶವು ಇಲ್ಲ ಎಂದು ನ್ಯಾ. ಸದಾಶಿವ ಆಯೋಗದ ವರದಿ ವಿರೋಧಿ ಒಕ್ಕೂಟದ ರವಿಂಚಂದ್ರ ಗುತ್ತೇದಾರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ಪಟ್ಟಣದ ರಿಲ್ಯಾನ್ಸ್ ಬಂಕ್ ನಿಂದ ವಿಧಾನ ಸೌಧದ ವರೆಗೆ ಬೃಹತ್ ಪ್ರತಿಭಟನೆ ಮೂಲಕ  ಶನಿವಾರದಂದು ಕೊರವ, ಲಂಬಾಣಿ, ಭೋವಿ ಸಮಾಜ ಸೇರಿದಂತೆ ಇನ್ನುಳಿದ ವಿರೋಧಿ ಜಾತಿಗಳಿಂದ ಪ್ರತಿಭಟಸಿ ತಹಸೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಸದಾಶಿವ ಆಯೋಗ ವರದಿ ಬಹಿರಂಗ ಚರ್ಚೆ ಮಾಡದೇ ಏಕಾಏಕಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವುದು ಖಂಡನೀಯ ಕೇವಲ ಒಂದು ಕೋಣೆಯಲ್ಲಿ ಕುಳಿತು ಕೊಂಡು ವರದಿ ರಚಿಸಿದ್ದು ಎಲ್ಲರಿಗೂ ಜಗಬಾಹಿರು ಆಗಿರುವ ಸಂಗತಿ ಇದನ್ನು ಸಂಪೂರ್ಣವಾಗಿ ಖಂಡಿಸುತ್ತೇವೆ ಎಂದರು.


ಈ ವರದಿ ಹಿಂಪಡೆಯದಿದ್ದಲ್ಲಿ ಎಲ್ಲಾ ತಾಂಡಗಳು ಮತ್ತು ಭೋವಿ ಸಮಾಜ ಕೊರಗರ ಸಮಾಜ ಚುನಾವಣೆಯನ್ನು ಬಹಿಷ್ಕರಿಸಲಿದ್ದೇವೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.





ಯಾವುದೇ ಕಾರಣಕ್ಕೂ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಕಳುಹಿಸಬಾರದು, ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ಇಡಿ, ಯಥಾ ರೀತಿಯ ಮೀಸಲಾತಿಯನ್ನು ಹೆಚ್ಚಿಸಿ, ಕೇಂದ್ರ ಸರ್ಕಾರಕ್ಕೆ ಕಳುಹಿಸಿದ ವರದಿಯನ್ನು ಕೂಡಲೇ ವಾಪಸ ಪಡೆಯಬೇಕು ಇಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವದು ಎಂದು ಎಚ್ಚರಿಕೆ ನೀಡಿದರು.


ಈ ಸಂದರ್ಭದಲ್ಲಿ ತುಳುಜಾ ರಾಠೋಡ್, ತಿಪ್ಪಣ್ಣ ರಾಠೋಡ್, ಶರಣು ಗುತ್ತೇದಾರ, ರವಿಚಂದ್ರ, ಭೀಮಾಶಂಕರ ಕುರ್ಡೇಕರ್ ಯಲಗೋಡ್, ನಿಂಗಣ್ಣ ನೆಲೋಗಿ, ರಮೇಶ್ ರಾಠೋಡ್, ಕೃಷ್ಣ ರಾಠೋಡ್, ಗುಂಡಪ್ಪ ನಾಯಕಲ್, ಗುಂಡು ಗುತ್ತೇದಾರ್, ಧನರಾಜ ರಾಠೋಡ್, ಲಕ್ಷ್ಮಣ್ ಪವರ್, ಮಲ್ಲಿಕಾರ್ಜುನ್ ಬಂಜತ್ರಿ, ರವಿ ಪಾಟೀಲ್ ಜನಿವಾರ, ಶರಣು ಪಿ. ಯಲಗೋಡ್, ಶಾಂತು ಶಖಾಪುರ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.








Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ