Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅವಂಟಿ ಅಧ್ಯಕ್ಷತೆಯಲ್ಲಿ ಮಹಾಸಭಾ ಎತ್ತರವಾಗಿ ಬೆಳೆಯಲಿ: ಅಜಯ್ ಸಿಂಗ್

ಅವಂಟಿ ಅಧ್ಯಕ್ಷತೆಯಲ್ಲಿ ಮಹಾಸಭಾ ಎತ್ತರವಾಗಿ ಬೆಳೆಯಲಿ: ಅಜಯ್ ಸಿಂಗ್



ಜೇವರ್ಗಿ:- ಜಾಗತಿಕ ಲಿಂಗಾಯಿತ ಮಹಾಸಭಾ ಎತ್ತರವಾಗಿ ಬೆಳೆಯಲಿ ಎಂದು ಡಾ. ಅಜಯ್ ಸಿಂಗ್ ಹೇಳಿದರು.ಜಾಗತಿಕ ಲಿಂಗಾಯತ ಮಹಾಸಭಾ(ರಿ ) ತಾಲೂಕ ಘಟಕ ವತಿಯಿಂದ ನೂತನ ಕಾರ್ಯಾಲಯ ಮತ್ತು ತಾಲೂಕ ಘಟಕ ಉದ್ಘಾಟನಾ ಸಮಾರಂಭವನ್ನು ಜೇವರ್ಗೆ ಜನಪ್ರಿಯ ಶಾಸಕರು ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯ್ ಸಿಂಗ್ ಅವರು ಕಾರ್ಯಾಲಯದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ನೇಲೋಗಿ ವಿರಕ್ತ ಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.ಈ ಸಂದರ್ಭದಲ್ಲಿ ಜೆಡಿಎಸ್ ಯುವ ಮುಖಂಡರಾದ ವಿಜಯ್ ಕುಮಾರ್ ಹಿರೇಮಠ, ಲಿಂಗಾಯತ್ ಮಹಾಸಭಾದ ತಾಲೂಕ ಅಧ್ಯಕ್ಷರಾದ ನೀಲಕಂಠ ಅವಂಟಿ, ರುಕುಂ ಪಾಟೀಲ್ ಇಜೇರಿ, ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾ ಅಧ್ಯಕ್ಷರಾದ ರವೀಂದ್ರ ಶಾಬಾದಿ, ಗುರುಲಿಂಗಪ್ಪ ಗೌಡ ಆಂದೋಲ, ಷಣ್ಮುಖಪ್ಪ ಗೌಡ ಹಿರೇಗೌಡರ, ಸಕ್ರಪ್ಪ ಗೌಡ ಹರನೂರು, ಕಾಶಿರಾಯ ಗೌಡ ಯಲಗೋಡ, ಶಿವಕುಮಾರ್ ಕಲ್ಲಾ, ನಾಗರಾಜ್ ಅಲ್ಗೂರ್, ಇತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ