Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆನೇಕಲ್ ತಾಲ್ಲೂಕಿಗೆ ಕೀರ್ತಿ ತಂದ ಮಯಾಸಂದ್ರ ಸರ್ಕಾರಿ ಪ್ರೌಢ ಶಾಲೆ
















ಸುದ್ದಿಮೂಲ ವಾರ್ತೆ

ಆನೇಕಲ್, ಮೇ 11: ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವರ ಮಧ್ಯೆ ಆನೇಕಲ್ ತಾಲ್ಲೂಕಿನ ಮಾಯಾಸಂದ್ರದ ಸರ್ಕಾರಿ ಪ್ರೌಢ ಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆಯುವ ಮೂಲಕ ತಾಲ್ಲೂಕಿಗೆ ಕೀರ್ತಿ ತಂದಿದೆ.

ಹೌದು. ಖಾಸಗಿ ಶಾಲೆಗಳಲ್ಲಿ ದುಬಾರಿ ವೆಚ್ಚ ಬರಿಸಿ ಸಾಲಸೊಲಮಾಡಿ ಪ್ರತಿಷ್ಟೆ ಎಂಬುವ ಪೋಷಕರು ಒಮ್ಮೆ ನೋಡಿ ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಾಲಯ, ಕಂಪ್ಯೂಟರ್ ತರಬೇತಿ, ಸ್ಮಾರ್ಟ್‌ ಕ್ಲಾಸ್, ಉತ್ತಮ ಕ್ರೀಡಾ ಸಲಕರಣಗಳು ಇದರ ಜೊತೆಗೆ ಶಿಕ್ಷಕರಿಂದ ಉತ್ತಮ ಪಾಠಬೋಧನೆಯಿಂದಾಗಿ ಈ ಶಾಲೆ ಶೇ 100ರಷ್ಟು ಫಲಿತಾಂಶ ಬಂದಿದೆ.

ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಬೆಳಗ್ಗೆ 8ರಿಂದ ರಾತ್ರಿ 8ರವರೆಗೂ ಪಾಠ ಬೋಧನೆ, ಪರೀಕ್ಷಾ ತರಬೇತಿ, ಮಕ್ಕಳಲ್ಲಿ ಕಲಿಕಾ ಮಟ್ಟ ಹೆಚ್ಚಿಸುವುದು ಹೀಗೆ ವಿಶೇಷ ಕಾಳಜಿ ವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದ್ದಾರೆ.

ಇನ್ನು ಆನೇಕಲ್ ಕ್ಷೇತ್ರ ಶಿಕ್ಷಣಾಧಿಕಾರಿ ಜಯಲಕ್ಷ್ಮೀ ಅವರು ಶಾಲೆಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ಫಲಿತಾಂಶ ಎಷ್ಟು ತರುತ್ತೀರಿ ಎಂದಾಗ ಶಾಲೆಯ ಶಿಕ್ಷಕರು ಶೇ. 95ರಷ್ಟು ತರುತ್ತೇವೆ ಎಂಬ ವಿಶ್ವಾಸ ಇಟ್ಟುಕೊಂಡಿದ್ದರು. ಆದರೆ, ನಾನು ಶೇ ನೂರರಷ್ಟು ಫಲಿತಾಂಶ ತರಲೇಬೇಕು ಎಂದು ಹೇಳಿದ್ದೆ. ಅದರಂತೆ ಶಿಕ್ಷಕರು ಅತ್ಯಂತ ಶ್ರಮ ಮತ್ತು ಕಾಳಜಿ ವಹಿಸಿ ಉತ್ತಮ ಫಲಿತಾಂಶ ಬರುವಲ್ಲಿ ನೆರವಾಗಿದ್ದಾರೆ ಎಂದು ಬಿಇಓ ಜಯಲಕ್ಷ್ಮೀ ಹರ್ಷ ವ್ಯಕ್ತಪಡಿಸಿದ್ದಾರೆ.















Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ