Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಬಳಿಗೆ ಮಹಾನಗರ ಪಾಲಿಕೆ, ಸಜ್ಜನರು ಬನ್ನಿ, ಭ್ರಷ್ಟಾಚಾರ ನಿವಾರಿಸಿ : ಮೇಯರ್ ಪಿ. ಗಾದೆಪ್ಪ

ಸುದ್ದಿಮೂಲ ವಾರ್ತೆ ಬಳ್ಳಾರಿ, ೆ.10:
ಜನರ ಬಳಿಗೆ ಮಹಾನಗರ ಪಾಲಿಕೆಯನ್ನು ಕೊಂಡೊಯ್ಯುವ ಪ್ರಯತ್ನ ನಡೆದಿದೆ ಎಂದು ಬಳ್ಳಾಾರಿ ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ ಅವರು ತಿಳಿಸಿದ್ದಾಾರೆ.
ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆೆಯ ನೇತೃತ್ವದಲ್ಲಿ ಮಂಗಳವಾರ ನಡೆದ ವಾಣಿಜ್ಯೋೋದ್ಯಮಿಗಳು ಮತ್ತು ಕೈಗಾರಿಕೋದ್ಯಮಿಗಳ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಳ್ಳಾಾರಿ ಮಹಾನಗರ ಪಾಲಿಕೆ ವ್ಯಾಾಪ್ತಿಿಯಲ್ಲಿ ಅಭಿವೃದ್ಧಿಿ, ನೈರ್ಮಲ್ಯ - ಆರೋಗ್ಯ ಮತ್ತು ಇನ್ನಿಿತರೆ ವಿಚಾರಗಳನ್ನು ತರಲು ಸಾರ್ವಜನಿಕರ ಸಹಕಾರ, ಹೊಂದಾಣಿಕೆ, ಸೌಹಾರ್ದತೆ ಮತ್ತು ನಿರಂತರ ಸಂಪರ್ಕಗಳು ಅತ್ಯಗತ್ಯ. ಈ ಕುರಿತು ಸಂಘ - ಸಂಸ್ಥೆೆಗಳು ಆಸಕ್ತಿಿ ತೋರಿಸಿದಲ್ಲಿ ಪಾಲಿಕೆಯ ವ್ಯಾಾಪ್ತಿಿಯಲ್ಲಿ ಕೆಲ ಜವಾಬ್ದಾಾರಿಗಳನ್ನು ನಿರ್ವಹಿಸಬಹುದಾಗಿದೆ ಎಂದರು.
ಬಳ್ಳಾಾರಿ ಮಹಾನಗರ ಪಾಲಿಕೆಗೆ ಇರುವ ಕೆಟ್ಟ ಹೆಸರನ್ನು ಅಳಿಸಲು ಸಜ್ಜನರು, ಜನ ಸೇವಾ ಆಸಕ್ತರು ಪಾಲ್ಗೊೊಂಡು ಮಧ್ಯವರ್ತಿಗಳನ್ನು ಅವಲಂಬಿಸುವುದನ್ನು ನಿಲ್ಲಿಸಬೇಕು. ತಮ್ಮ ಅವಸರಕ್ಕಾಾಗಿ ಹಣ ನೀಡಿ ಕೆಲಸ ಮಾಡಿಸಿಕೊಳ್ಳುವ ಪದ್ಧತಿ ತಪ್ಪಿಿದಲ್ಲಿ ಭ್ರಷ್ಟಾಾಚಾರ ನಿಯಂತ್ರಣಕ್ಕೆೆ ಬರಲಿದೆ ಎಂದರು.
ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ್ ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆೆಯ ಅಧ್ಯಕ್ಷರಾದ ಅವ್ವಾಾರು ಮಂಜುನಾಥ್ ಕೆಲ ವಿಷಯ ಪ್ರಸ್ತಾಾಪಿಸಿದರು.
ಬಳ್ಳಾಾರಿ ಜಿಲ್ಲಾಾ ಇಂಡಸ್ಟ್ರಿಿಯಲ್ ಅಸೋಸಿಯೇಷನ್ ಅಧ್ಯಕ್ಷ ವಿ. ರಾಮಚಂದ್ರ, ಜಿ.ರಾಘವೇಂದ್ರ ರೆಡ್ಡಿಿ, ಹ್ಯಾಾಲಿಸ್ ಬ್ಲೂನ ಕೆ.ಎಂ. ಶಿವಮೂರ್ತಿ, ಎಸ್.ದೊಡ್ಡನಗೌಡ, ಗಣಪಾಲ್ ಐನಾಥರೆಡ್ಡಿಿ, ಸುಧಾಕರ ಪೈಪ್‌ಸ್‌‌ನ ಅನಂತುಲ ಸುಧಾಕರ್, ಎಸ್.ಪಿ.ವೆಂಕಟೇಶ್, ಶ್ರೀನಿವಾಸರಾವ್ (ವಾಸು), ಅಲಿವೇಲು ಸುರೇಶ್, ಎ.ರಾಜೇಶ್ ಇನ್ನಿಿತರರು ಚರ್ಚೆಯಲ್ಲಿ ಪಾಲ್ಗೊೊಂಡು, ಅಭಿವೃದ್ಧಿಿ ಪರ ವಿಷಯ ಪ್ರಸ್ತಾಾಪಿಸಿದರು.
ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆೆಯ ಉಪಾಧ್ಯಕ್ಷ ಸೊಂತಾ ಗಿರಿಧರ, ಜಂಟಿ ಕಾರ್ಯದರ್ಶಿ ಡಾ. ಮರ್ಚೆಡ್ ಮಲ್ಲಿಕಾರ್ಜುನಗೌಡ, ಖಜಾಂಚಿ ನಾಗಳ್ಳಿಿ ರಮೇಶ್, ಮಾಜಿ ಅಧ್ಯಕ್ಷ ಡಾ.ಡಿ.ಎಲ್.ರಮೇಶ್ ಗೋಪಾಲ್ ಇನ್ನಿಿತರರು ಸಭೆಯಲ್ಲಿ ಉಪಸ್ಥಿಿತರಿದ್ದರು.
ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆೆಯ ಗೌರವ ಕಾರ್ಯದರ್ಶಿಗಳಾದ ಕೆ.ಸಿ.ಸುರೇಶಬಾಬು ಅವರು ವಂದನಾರ್ಪಣೆ ಸಲ್ಲಿಸಿದರು.
ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆೆಯು ವಾಣಿಜ್ಯೋೋದ್ಯಮಿಗಳು ಮತ್ತು ಕೈಗಾರಿಕೋದ್ಯಮಿಗಳ ಪರವಾಗಿ ಮೂಲಭೂತ ಸೌಲಭ್ಯಗಳ ಈಡೇರಿಕೆಗಾಗಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಕಸ ವಿಲೇವಾರಿಗೆ ಆಸ್ಪತ್ರೆೆ ನಿರ್ಲಕ್ಷ್ಯ ; ಪಾಲಿಕೆ ಸಿಬ್ಬಂದಿಗಳ ಆಕ್ರೋೋಶ
? ಸುದ್ದಿಮೂಲ ವಾರ್ತೆ ಬಳ್ಳಾಾರಿ, ೆ.04:
ಬಳ್ಳಾಾರಿ ನಗರದ ಪಾರ್ವತಿನಗರದ ಪದ್ಮಾಾವತಿ ಕಿಡ್ನಿಿಕೇರ್ ಆಸ್ಪತ್ರೆೆ ಬಸವೇಶ್ವರ ನಗರದ ದ್ವಾಾರಕಾ ಆಸ್ಪತ್ರೆೆ (ಶಾಂತಾ ಸೀತಾರಾಂ ಆಸ್ಪತ್ರೆೆ)ಯವರು ಮೆಡಿಕಲ್ ವೇಸ್‌ಟ್‌ ನಿರ್ವಹಣೆಗೆ ಪ್ರತ್ಯೇಕ ವ್ಯವಸ್ಥೆೆಯನ್ನು ಕೈಗೊಳ್ಳದೇ, ತೀವ್ರ ನಿರ್ಲಕ್ಷ್ಯಕ್ಕೆೆ ಒಳಗಾಗಿದ್ದರು. ಇದರಿಂದ ಬೇಸತ್ತಿಿದ್ದ ಮಹಾನಗರ ಪಾಲಿಕೆಯ ಅಧಿಕಾರಿ - ಸಿಬ್ಬಂದಿಗಳು, ಬುಧವಾರ ಬೆಳಗ್ಗೆೆ, ಮೆಡಿಕಲ್ ವೇಸ್‌ಟ್‌ ಅನ್ನು ಆಸ್ಪತ್ರೆೆಯ ಮುಂಭಾಗದಲ್ಲಿ ಹಾಕಿ, ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಬಳ್ಳಾಾರಿ ಮಹಾನಗರ ಪಾಲಿಕೆಯ ಮೇಯರ್ ಪಿ. ಗಾದೆಪ್ಪ ಅವರು, ಪರಿಸ್ಥಿಿತಿ ಹೀಗೇ ಮುಂದುವರೆದಲ್ಲಿ ಲೈಸೆನ್‌ಸ್‌ ರದ್ದತಿಗೆ ಮುಂದಾಗುತ್ತೇವೆ ಎಂದರು.
ಬಳ್ಳಾಾರಿ ಮಹಾನಗರ ಪಾಲಿಕೆಯ ಆಯುಕ್ತ ಪಿ.ಸಿ. ಮಂಜುನಾಥ್ ಅವರು, ಎರಡು ಆಸ್ಪತ್ರೆೆಗಳು ಮೆಡಿಕಲ್ ವೇಸ್‌ಟ್‌ ಅನ್ನು ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಅನೇಕಸಲ ಮನವಿ ಮಾಡಲಾಯಿತು. ಆದರೆ, ಆಸ್ಪತ್ರೆೆಗಳ ಸಿಬ್ಬಂದಿಗಳು ನಿರ್ಲಕ್ಷ್ಯವಹಿಸಿದರು. ಕಾರಣ, ನಮ್ಮ ಸಿಬ್ಬಂದಿಗಳು ಕಸವನ್ನು - ಮೆಡಿಕಲ್ ವೇಸ್‌ಟ್‌ ಅನ್ನು ಆಯಾ ಆಸ್ಪತ್ರೆೆಗಳ ಮುಂದೆ ಹಾಕಿ, ತಮ್ಮ ಸಿಟ್ಟನ್ನು ತೋರಿಸಿರುವುದು ಸ್ವಾಾಗತಾರ್ಹ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ