Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂಐಎಂ, ಬಿಎಸ್ ಆರ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಸುದ್ದಿಮೂಲ ವಾರ್ತೆ

ನಿಜಾಮಾಬಾದ್,ನ. 19 : ತೆಲಂಗಾಣ ವಿಧಾನ ಸಭೆ ಚುನಾವಣೆ ಯ ಪ್ರತಿಷ್ಠಿತ ಕ್ಷೇತ್ರ ವಾಗಿರುವ ನಿಜಾಮಾಬಾದ್ ಕ್ಷೇತ್ರದಲ್ಲಿ ಕ್ಲಸ್ಟರ್ ಉಸ್ತುವಾರಿ ಆಗಿರುವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಎಂ ಐ ಎಂ ಹಾಗೂ ಬಿಎಸ್ ಆರ್ ನಾಯಕರು ಕಾಂಗ್ರೆಸ್ ಸೇರಿದರು.

ನಿಜಾಮಾ ಬಾದ್ ನ ಧರ್ಮ ಪುರಿ ಹಿಲ್ಸ್ ನ ಲ್ಲಿ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮ ದಲ್ಲಿ

ಪಾಲಿಕೆಯ ಸದಸ್ಯ ಎಂ ಐ ಎಂ ನ ಹಾರೂನ್ ಹಾಗೂ ಬೆಂಬಲಿಗರು, ಬಿ ಎಸ್ ಆರ್ ನ ಪ್ರಭಾವಿ ಮುಖಂಡರಾದ ಜಿಲಾನಿ, ಬಾಬಾ ಸಾಬ್, ಇಮ್ರಾನ್ ಸೇರಿದಂತೆ

ಹಲವಾರು ನಾಯಕರು ಕಾಂಗ್ರೆಸ್ ಸೇರ್ಪಡೆ ಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಜಮೀರ್ ಅಹಮದ್ ಅವರು, ತೆಲಂಗಾಣ ದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು ಕಾಂಗ್ರೆಸ್ ಸರ್ಕಾರ ಬರಬೇಕು ಎಂದು ಜನತೆ ಬಯಸಿದ್ದಾರೆ.

ಹೀಗಾಗಿ ಬೇರೆ ಬೇರೆ ಪಕ್ಷ ಗಳ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ. ಇವರ ಸೇರ್ಪಡೆ ಯಿಂದ ಕ್ಷೇತ್ರ ದಲ್ಲಿ ಶಕ್ತಿ ಬಂದಿದೆ ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಶಬ್ಬೀರ್ ಅಲಿ, ಉಸ್ತುವಾರಿ ಅಸೀಫ್ ಖುರೇಶಿ, ಹಿರಿಯ ನಾಯಕ ತಾಹೀರ್ ಸಾಬ್, ಕೇಶವ್ ವೇಣು ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಜಮೀರ್ ಅಹಮದ್ ಖಾನ್ ಅವರು,

ಅರ್ಮೋರ್ ವಿಧಾನ ಸಭೆ ಕ್ಷೇತ್ರದ ಪೆರ್ಕಿಟ್ ವೃತ್ತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ರೆಡ್ಡಿ ಅವರ ಪರ ಪ್ರಚಾರ ಸಭೆ ನಡೆಸಿ, ತೆಲಂಗಾಣ ದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ