Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಣಿಗರ ಬೃಹತ್ ಪಾದಯಾತ್ರೆ:ಆನಂದ

ಸುದ್ದಿಮೂಲವಾರ್ತೆ

ಕೊಪ್ಪಳ ಸೆ 02: ಅದ್ಬುತ್ ವಾಗಿರುವ ಗಾಣಿಗ ಸಮಾಜಕ್ಕೆ ಅದ್ಬುತ್ ಬಡತನವಿದೆ. ಗಾಣಿಗ ಸಮಾಜದ ಅಭಿವೃದ್ದಿ ನಿಗಮಕ್ಕೆ ಒತ್ತು ನೀಡಬೇಕು. ಈ ಕುರಿತು ಬೇವೂರಿನಿಂದ ಯಲಬುರ್ಗಾದವರೆಗೂ ಪಾದಯಾತ್ರೆ ಮಾಡಲಾಗುವುದು ಎಂದು ರಾಜ್ಯ ಸ್ವಾಭಿಮಾನ ಗಾಣಿಗ ಮಹಾಸಭಾದ ರಾಜ್ಯಾಧ್ಯಕ್ಷ ಆನಂದ ಮಂಡ್ಯ ತಿಳಿಸಿದ್ದಾರೆ.

ಅವರು ಕೊಪ್ಪಳದಲ್ಲಿ ಮಾತನಾಡಿ ಗಾಣಿಗ ಸಮಾಜಕ್ಕಾಗಿ ಅಭಿವೃದ್ದಿ ನಿಗಮ ಸ್ಥಾಪನೆಯಾಗಿದೆಮ ಆದರೆ ಅನುದಾನ ಹಾಗು ಅನುಷ್ಠಾನವಾಗಿಲ್ಲ. ಈ ನಿಟ್ಟಿನಲ್ಲಿ ಸೆ 4 ರಂದು ಬೇವೂರಿನಿಂದ ಪ್ರತಿಭಟನೆ ಮಾಡಲಾಗುವುದು. ಬೇವೂರಿನಿಂದ ಆರಂಭವಾದ ಹೋರಾಟ ರಾಜ್ಯಾದಾದ್ಯಂತ ಮಾಡಲಾಗುವುದು ಎಂದು ಅವರು ಹೇಳಿದರು.

ಮಲ್ಲನಗೌಡ ಕೋನಾಪುರ, ಹಾಲೇಶ, ವೀರೇಶ, ಸಂಗಮೇಶ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ