Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

52 ಸಾವಿರ ಗೃಹಲಕ್ಷ್ಮೀ ಲಾನುಭವಿಗಳ ಸಮಸ್ಯೆ ಇತ್ಯರ್ಥ: ಸಚಿವೆ ಹೆಬ್ಬಾಳ್ಕರ್

 ಸುದ್ದಿಮೂಲ ವಾರ್ತೆ ಬೆಂಗಳೂರು, ೆ.02:
ಆದಾಯ ತೆರಿಗೆ ಇಲಾಖೆ ಹಾಗೂ ಜಿಎಸ್ ಟಿ ದಾಖಲೆಯಂತೆ ರಾಜ್ಯದ 52 ಸಾವಿರ ಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯಡಿ ಹಣ ಬರುತ್ತಿಿಲ್ಲ. ಈ ನಿಟ್ಟಿಿನಲ್ಲಿ ಕಾರ್ಯನ್ಮುಖರಾಗಿದ್ದು, ಮೊದಲ ಹಂತದಲ್ಲಿ 20 ಸಾವಿರ ಲಾನುಭವಿಗಳ ಸಮಸ್ಯೆೆ ಇತ್ಯರ್ಥಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಬಾಕಿ ಅರ್ಜಿದಾರರ ಸಮಸ್ಯೆೆಗಳನ್ನ ಪರಿಹರಿಸಲಾಗುವುದು ಎಂದು ಮಹಿಳಾ ಮತ್ತು ಕಲ್ಯಾಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಾಳ್ಕರ್ ತಿಳಿಸಿದರು.
ರಾಜ್ಯಪಾಲರ ಭಾಷಣ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ ಬಿಜೆಪಿ ಸದಸ್ಯ ಪಿ.ಎಚ್.ಪೂಜಾರ್ ಅವರ ಪ್ರಶ್ನೆೆಗೆ ಸಚಿವರು ಮಾತನಾಡಿದರು. ರಾಜ್ಯದಲ್ಲಿ ಸುಮಾರು 1.26 ಕೋಟಿ ಲಾನುಭವಿಗಳಿಗೆ ಗೃಹ ಲಕ್ಷ್ಮೀ ಹಣ ನೀಡಲಾಗುತ್ತಿಿದೆ. ಐಟಿ ಹಾಗೂ ಜಿಎಸ್ಟಿಿ ಪಾವತಿ 52 ಸಾವಿರ ಲಾನುಭವಿಗಳಿಗೆ ಯೋಜನೆಯಡಿ ಹಣ ತಲುಪುತ್ತಿಿಲ್ಲ ಎಂಬುದು ಗಮನಕ್ಕೆೆ ಬಂದಿದ್ದು, ಈಗಾಗಲೇ 20 ಸಾವಿರ ಲಾನುಭವಿಗಳ ಸಮಸ್ಯೆೆ ಸರಿಪಡಿಸಲಾಗಿದೆ ಎಂದರು.
ಇದಕ್ಕೂ ಮುನ್ನ ಚರ್ಚೆ ವೇಳೆ ಮಾತನಾಡಿದ ಪೂಜಾರ್ ಐಟಿ ಹಾಗೂ ಜಿಎಸ್ ಟಿ ಪಾವತಿ ಮಾಡುತ್ತಿಿರುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯಲ್ಲಿ 712 ಲಾನುಭವಿಗಳನ್ನ ಯೋಜನೆ ವ್ಯಾಾಪ್ತಿಿಯಿಂದ ಹೊರಗಿಡಲಾಗಿತ್ತು. ತೆರಿಗೆ ಪಾವತಿ ಮಾಡಿದಿರುವ ಅಗತ್ಯ ದಾಖಲಾತಿಗಳನ್ನ ಒದಗಿಸಿದರೂ ಗೃಹ ಲಕ್ಷ್ಮೀ ಹಣ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆೆ ಪ್ರತಿಕ್ರಿಿಯಿಸಿದ ಲಕ್ಷ್ಮೀ ಹೆಬ್ಬಾಾಳ್ಕರ್, ಜಿಎಸ್ಟಿಿ ಹಾಗೂ ಆದಾಯ ತೆರಿಗೆ ಇಲಾಖೆಗಳ ದಾಖಲೆಯಲ್ಲೂ ಇದೇ ರೀತಿ ತೋರಿಸುತ್ತಿಿದೆ. ಈ ಬಗ್ಗೆೆ ಐಟಿ ಇಲಾಖೆಗೆ ಪತ್ರ ಬರೆಯಲಾಗಿದೆ. ಜಿಎಸ್ ಟಿ ಕೌನ್ಸಿಿಲ್ ಗಮನಕ್ಕೂ ತರಲಾಗಿದೆ. ತಾಂತ್ರಿಿಕ ದೋಷದಿಂದ ಸಮಸ್ಯೆೆ ಉದ್ಬವವಾಗಿದೆ. ಇದನ್ನ ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದರು.
ಆದಾಯ ತೆರಿಗೆ ಪಾವತಿ ಹಾಗೂ ಜಿಎಸ್ಟಿಿ ಪಾವತಿಸುವ ಮಹಿಳೆಯರು ಹೊರತುಪಡಿಸಿ ಅರ್ಹ ಲಾನುಭವಿಗಳಿಗೆ ಈಗಲೂ ತಮ್ಮ ಹೆಸರನ್ನು ಗೃಹಲಕ್ಷ್ಮಿಿ ಯೋಜನೆಗೆ ನೊಂದಾಯಿಸಿಕೊಳ್ಳಬಹುದಾಗಿದೆ ಎಂದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ