Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎರಡೂ ಸಮುದಾಯದ ಜತೆ ಸಚಿವ ಜಮೀರ್ ಅಹಮದ್ ಖಾನ್ ಸಂಧಾನ 

ಶ್ರೀರಂಗಪಟ್ಟಣ :ಶ್ರೀರಂಗಪಟ್ಟಣದ ಬೊಮ್ಮೂರ ಅಗ್ರಹಾರದಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಸೀದಿ ಸ್ಥಳ ವಿವಾದಕ್ಕೆ ತೆರೆ ಬಿದ್ದಿದೆ.

ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಎರಡೂ ಸಮುದಾಯದ ನಡುವೆ ರಾಜಿ ಸಂದಾನ ನಡೆಸಿ ಸಮಸ್ಯೆ ಇತ್ಯರ್ಥಪಡಿಸಿದರು.

ಈ ಜಾಗದಲ್ಲಿ ಈಗಾಗಲೇ

ಮನೆ ನಿರ್ಮಿಸಿಕೊಂಡವರಿಗೂ ತೊಂದರೆ ಆಗಬಾರದು. ಮಸೀದಿ ಸ್ಥಳಕ್ಕೂ ಸಮಸ್ಯೆ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿ ಎರಡೂ ಸಮುದಾಯ ಒಟ್ಟಿಗೆ ಬಾಳ್ವೆ ನಡೆಸಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ

ಅರಬ್ ಸಾಹೇಬ್ ಮಸೀದಿ ಕಾಂಪೌಂಡ್ ಗೋಡೆ ನಿರ್ಮಾಣ, ಹಜರತ್ ದಾವೂದ್ ಮಕಾನ್ ಕಾಂಪೌಂಡ್ ಗೋಡೆ ನಿರ್ಮಾಣ ಹಾಗೂ ಸಂರಕ್ಷಣೆ ಗಾಗಿ ತಲಾ ಐದು ಲಕ್ಷ ರೂ. ನೆರವು ವಖ್ಫ್ ಮಂಡಳಿ ಯಿಂದ ನೀಡಿ ಆದೇಶ ಪ್ರತಿ ಮಸೀದಿ ಮುಖ್ಯಸ್ಥರಿಗೆ ಹಸ್ತಾಂತರ ಮಾಡಿದರು.

ಸ್ಥಳೀಯ ಶಾಸಕ ರಮೇಶ್ ಬಾಬು ಬಂಡಿ ಸಿದ್ದೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ