Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇದಾರನಾಥ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ. 10 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಇಂದು ಅವರು ಉತ್ತರಾಖಂಡದ ಪ್ರಸಿದ್ಧ ತೀರ್ಥಕ್ಷೇತ್ರ ಕೇದಾರನಾಥಕ್ಕೆ ಭೇಟಿ ನೀಡಿ, ಕೇದಾರನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಸದ್ಯ ಉತ್ತರ ಭಾರತದ ತೀರ್ಥ ಕ್ಷೇತ್ರಗಳ ಪ್ರವಾಸದಲ್ಲಿರುವ ಅವರು, ಈ ಫೋಟೋಗಳನ್ನು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕೈಲಾಸ ಪರ್ವತದ ನಂತರ ಕೇದಾರನಾಥವನ್ನು ಶಿವನ ಎರಡನೇ ವಾಸಸ್ಥಾನವೆಂದು ಕರೆಯಲ್ಪಡುವ ಉತ್ತರಾಖಂಡ ರಾಜ್ಯದ ಶ್ರೀ ಕೇದಾರನಾಥ್ ಸ್ವಾಮಿಯ ದರ್ಶನ, ಆಶೀರ್ವಾದ ಪಡೆದು, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದೆ ಎಂದು ಪೋಸ್ಟ್ ಮಾಡಿದ್ದಾರೆ.

ನೈಸರ್ಗಿಕವಾಗಿಯೇ ಅಲೌಕಿಕ ದೃಶ್ಯಗಳಿಂದ ಕೂಡಿರುವ ಈ ದೇವಾಲಯ ಪವಾಡಗಳು ಹಾಗೂ ಅನೇಕ ಪೌರಾಣಿಕ ಕಥೆಗಳನ್ನು ಒಳಗೊಂಡಿರುವುದು ವಿಶೇಷ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ಬರೆದುಕೊಂಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್‌ ಅವರೊಂದಿಗೆ ಅವಧೂತ ವಿನಯ್‌ ಗುರೂಜಿ ಹಾಗೂ ಶಾಸಕಿ ನಯನಾ ಮೋಟಮ್ಮ ಕೂಡ ಪ್ರವಾಸದಲ್ಲಿ ಸಾಥ್ ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ