Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಿಎಂ ಬೊಮ್ಮಾಯಿಗೆ ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿಮೂಲ ವಾರ್ತೆ

ಕಲಬುರಗಿ, ಮೇ.22 : ಕಾಂಗ್ರೆಸ್ ಸರ್ಕಾರ ಮೊದಲ ಸಂಪುಟ ಸಭೆಯಲ್ಲಿ ಐದು ಗ್ಯಾರೆಂಟಿಗಳನ್ನು ಈಡೇರಿಸಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.



ಬಿಜೆಪಿ ಸರ್ಕಾರದ ಭರವಸೆಗಳು ಹಾಗೂ ಅವುಗಳನ್ನು ಈಡೇರಿಸದಿರುವುದರ ಬಗ್ಗೆ ನೆನಪಿಸಿ ಬೊಮ್ಮಾಯಿ ಅವರಿಗೆ ಟ್ವಿಟ್ ಮೂಲಕ ಟಾಂಗ್ ನೀಡಿದ್ದಾರೆ.

ಮೂರು ಪ್ರಮುಖ ನೆನಪುಗಳನ್ನು ಬೊಮ್ಮಾಯಿ ಅವರ ಗಮನಕ್ಕೆ ತರಬಯಸುತ್ತೇನೆ.

1) ಚುನಾವಣೆ ಫಲಿತಾಂಶ ಪ್ರಕಟವಾಗಿರುವುದು ಮೇ 13 ರಂದು.

2) ಬಿಜೆಪಿ ಸರ್ಕಾರ 600 ಚುನಾವಣೆ ಪೂರ್ವ ಭರವಸೆ ನೀಡಿತ್ತು. ಅವುಗಳಲ್ಲಿ ಕೇವಲ 50 ಭರವಸೆಗಳನ್ನೂ‌ ಕೂಡಾ ಈಡೇರಿಸಿಲ್ಲ.

3) ದೇಶದ ಜನರು ಸ್ಮಾರ್ಟ್ ಸಿಟಿ ಯೋಜನೆ, ಕಪ್ಪು ಹಣ ವಾಪಸ್, ಪ್ರತಿ ಅಕೌಂಟ್ ಗೆ 15 ಲಕ್ಷ ರೂಪಾಯಿ, ಉದ್ಯೋಗ, ಮೋದಿ ಅವರ ಭ್ರಷ್ಟಾಚಾರ ತಡೆಗೆ ಕ್ರಮದ ಬಗ್ಗೆ ಇನ್ನೂ ಕಾಯುತ್ತಿದ್ದಾರೆ ಎಂದು ಟ್ವಿಟ್ ಮೂಲಕ ತಿರುಗೇಟು ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ