Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಸರಾ ಯಶಸ್ವಿಗೆ ಧನ್ಯವಾದ ಸಲ್ಲಿಸಿದ ಸಚಿವರು

ಸುದ್ದಿಮೂಲ ವಾರ್ತೆ

ಮೈಸೂರು, ಅ.29 : ದಸರಾ ದೀಪಾಲಂಕಾರ ನ.5 ರ ವರಗೆ ಇರಲಿದ್ದು, ಈ ಬಾರಿಯ ದೀಪಾಲಂಕಾರದಲ್ಲಿ ಸಾಮಾಜಿಕ ಸಂದೇಶಗಳು,ಪ್ರಜಾಪ್ರಭುತ್ವ, ಸಂವಿಧಾನ, ನಾಲ್ವಡಿಯವರ ಕೊಡುಗೆಗಳು ರಾರಾಜಿಸಿವೆ ಹಾಗೂ ಸಂಬಂಧಿಸಿದ ದಸರಾ ಖರ್ಚು ವೆಚ್ಚಗಳನ್ನು ಜಿಲ್ಲಾಧಿಕಾರಿಗಳು ಶೀಘ್ರವೇ ನೀಡಲಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹಾದೇವಪ್ಪ ತಿಳಿಸಿದರು.

ಸರ್ಕಾರಿ ಅತಿಥಿಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ದಸರಾವನ್ನು ಯಶಸ್ವಗೊಳಿಸಿದ ಸಾರ್ವಜನಿಕರು,ಅಧಿಕಾರಿಗಳು ಹಾಗೂ ಮಾಧ್ಯಮದವರನ್ನು ಅಭಿನಂದಿಸುವುದಾಗಿ ಹೇಳಿದರು.

ಸರ್ಕಾರಿ ಅತಿಥಿಗೃಹದಲ್ಲಿ ಭಾನುವಾರ ನಡೆದ ಉಪಹಾರ ಕೂಟದಲ್ಲಿ ಮಾತನಾಡಿದ ಅವರು,ಆರಂಭದಲ್ಲಿ ವೈಭವದ ದಸರಾ ಆಚರಿಸುತ್ತೇವೆಂದು ಹೇಳಿದ್ದೆವಾದರೂ ಮುಂದಿನ ದಿನಗಳಲ್ಲಿ ಮಳೆ ಭಾರಿ ಪ್ರಮಾಣದಲ್ಲಿ ಕೊರತೆಯಾದುದರಿಂದ ಅದ್ದೂರಿಯೂ ಅಲ್ಲದ ಸರಳವೂ ಅಲ್ಲದ ಸಾಂಪ್ರದಾಯಕ ದಸರಾ ಆಯೋಜಿಸಲು ತೀರ್ಮಾನಿಸಲಾಯಿತು ಎಂದರು.

ಈ ಬಾರಿಯ ದಸರಾದಲ್ಲಿ ಕಾರ್ಯನಿರ್ವಹಿಸಿದ ಬಹುತೇಕ ಅಧಿಕಾರಿಗಳು ಹೊಸಬರಾದರು ತಮ್ಮ ಜವಾಬ್ದಾರಿಗಳನ್ನ ಸಮರ್ಪಕವಾಗಿ ಹಾಗೂ ಪ್ರಾಮಾಣಿಕವಾಗಿ ನಿರ್ವಹಿಸಿ 10 ಲಕ್ಷಕ್ಕೂ ಹೆಚ್ಚು ಜನ ಸೇರಿದರೂ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಾರ್ಯ ನಿರ್ವಹಿಸಿದ್ದಾರೆಂದರು.

ಒಟ್ಟಾರೆಯಾಗಿ ದಸರಾ ಯಶಸ್ಸಿಗೆ ಸಹಕಾರ ನೀಡಿದ ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು,ಸಚಿವರುಗಳು, ಜನಪ್ರತಿನಿಧಿಗಳು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಅಭಿನಂದನೆಗಳು ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ