Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂಸಲೇಖ ಅವರಿಗೆ ಶಾಸಕ ಗೋಪಾಲಯ್ಯ ಅಭಿನಂದನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.30: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ನಾಡಿನ ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ ಅವರನ್ನು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಗೋಪಾಲಯ್ಯನವರು ಅಭಿನಂದಿಸಿದರು.

ಹಂಸಲೇಖ ಅವರ ನಿವಾಸಕ್ಕೆ ಶಾಸಕರು ಇಂದು ತೆರಳಿ ಶಾಲು ಹೊದಿಸಿ, ಫಲಪುಷ್ಪ ನೀಡುವ ಮೂಲಕ ಅಭಿನಂದಿಸಿದರು.

ನಂತರ ಮಾತನಾಡಿದವರು ಸಾಂಸ್ಕೃತಿಕ ನಗರಿ ಎಂದೇ ಖ್ಯಾತಿ ಪಡೆದಿರುವ ಮೈಸೂರಿನಲ್ಲಿ ಈ ಬಾರಿ ನಡೆಯಲಿರುವ ನಾಡಹಬ್ಬ ದಸರಾವನ್ನು ಉದ್ಘಾಟಿಸಲು ತಮ್ಮನ್ನು ಆಯ್ಕೆ ಮಾಡಿರುವುದು ನಮ್ಮೆಲ್ಲರಿಗೂ ಸಂತಸವನ್ನುಂಟು ಮಾಡಿದೆ ಎಂದು ಶುಭಕೋರಿದರು.

ಇದೇ ಸಂದರ್ಭದಲ್ಲಿ ಮಾಜಿ ಉಪಮೇಯರ್ ಎಸ್.ಹರೀಶ್, ವೆಂಕಟೇಶ್, ಶ್ರೀನಿವಾಸ್ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ