Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಡಲ್ ಹೌಸ್‌ಗೆ ರೀಲ್‌ಸ್‌ ನಿಂದ ಬೆಂಕಿ ಎಸ್‌ಪಿ ಹೇಳಿಕೆ ಸರಿಯಲ್ಲ : ಶಾಸಕ ಜನಾರ್ದನ ರೆಡ್ಡಿ

ಸುದ್ದಿಮೂಲ ವಾರ್ತೆ ಬಳ್ಳಾರಿ, ಜ.25:
ಯುವಕರು ರೀಲ್ಸ್ ಮಾಡುವಾಗಜಿ. ಸ್ಕ್ವೇರ್‌ನಲ್ಲಿನ ಮಾಡಲ್ ಹೌಸ್ ಗೆ ಬೆಂಕಿ ಬಿದ್ದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಾಧಿಕಾರಿ ಡಾ.ಸುಮನ್ ಡಿ. ಪೆನ್ನೇಕರ್ ಅವರು ಹೇಳಿರುವುದು ಸರಿಯಲ್ಲಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿಿ ಅವರು ತಿಳಿಸಿದ್ದಾರೆ.
ಸುದ್ದಿಗಾರರ ಜೊತೆಯಲ್ಲಿ ಭಾನುವಾರ ಮಾತನಾಡಿ, ಇದು ಆಕಸ್ಮಿಿಕ ಅಗ್ನಿಿ ದುರಂತವಲ್ಲ. ಪೆಟ್ರೋೋಲ್ ಬಳಸಿ ಬೆಂಕಿ ಹಚ್ಚಲಾಗಿದೆ. ಯುವಕರು ರೀಲ್ಸ್ ಮಾಡುವಾಗ ಬೆಂಕಿ ಬಿದ್ದಿದೆ ಎನ್ನುವುದು ಹಾಸ್ಯಾಾಸ್ಪದ ಎಂದರು.
ಹೆಚ್ಚುವರಿ ಎಸ್ಪಿಿ ಕೆ.ಪಿ.ರವಿಕುಮಾರ್ ಪೊಲೀಸ್ ವೇಶದಲ್ಲಿರುವ ಕ್ರಿಿಮಿನಲ್. ಇಂಥಹ ಅಧಿಕಾರಿಗಳ ಮಾತು ಕೇಳಿ ಡಾ.ಸುಮನ್ ಡಿ.ಪನ್ವೇಕರ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬೆಂಕಿ ಹಚ್ಚಿಿದವರು ಓಡಿ ಹೋಗಿದ್ದಾರೆ. ರೀಲ್ಸ್ ಮಾಡುವುದು ಸುಳ್ಳು. ನಾವು ನೀಡಿರುವ ವೀಡಿಯೋಗಳನ್ನು ಆಧರಿಸಿ ಎಂಟು ಜನರನ್ನು ಬಂಧಿಸಲಾಗಿದೆ ಎಂದರು.
ಮಾಜಿ ಸಂಸದರಾದ ಸಣ್ಣ ಪಕ್ಕೀರಪ್ಪ, ಪಕ್ಷದ ನಗರ ಅಧ್ಯಕ್ಷ ಜಿ.ವೆಂಕಟರಮಣ, ಮಾಜಿ ಶಾಸಕರಾದ ಜಿ.ಸೋಮಶೇಖರ ರೆಡ್ಡಿಿ, ಟಿ.ಎಚ್.ಸುರೇಶ ಬಾಬು, ಡಾ.ಎಸ್.ಜೆ.ವಿ.ಮಹಿಪಾಲ್, ಕೆ.ಎಸ್.ದಿವಾಕರ್ ಇನ್ನಿಿತರರು ಈ ಸಂದರ್ಭದಲ್ಲಿ ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ