Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಅಭಿವೃದ್ಧಿಗೆ ಸಹಕರಿಸಿ - ಶಾಸಕ ಆರ್.ಬಸನಗೌಡ ತುರ್ವಿಹಾಳ

ಸುದ್ದಿಮೂಲ ವಾರ್ತೆ ಬಳಗಾನೂರು, ಡಿ.24:
ಸರಕಾರ ಶಿಕ್ಷಣದ ಗುಣಮಟ್ಟ ಹೆಚ್ಚಿಿಸಿಸುವ ಹಿನ್ನೆೆಲೆಯಲ್ಲಿ, ಹಾಗೂ ಖಾಸಗಿ ಶಾಲೆಗಳಲ್ಲಿ ಸಿಗುವಂತಹ ಶಿಕ್ಷಣ ಸರಕಾರಿ ಶಾಲೆಯಲ್ಲಿ ಎಲ್ಲಾಾಜಾತಿ ಸಮೂಹದ ಮಕ್ಕಳಿಗೆ ಸಿಗುವಂತಾಗಲು ಸರಕಾರಿ ಶಾಲೆಗಳ ಅಭಿವೃದ್ಧಿಿಗಾಗಿ ಕಲಬುರ್ಗಿ ಕಲ್ಯಾಾಣ ಕರ್ನಾಟಕ ಅಭಿವೃದ್ಧಿಿ ಮಂಡಳಿ ಯೋಜನೆಯಡಿ ಸೇರಿ ಇತರೆ ಯೋಜನೆಗಳ ಮೂಲಕ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿಿದೆ.
ಇದರ ಸದುಪಯೋಗ ಮಾಡಿಕೊಂಡು ಮಕ್ಕಳಲ್ಲಿನ ಶಿಕ್ಷಣದಗುಣಮಟ್ಟ ಹೆಚ್ಚಿಿಸುವಲ್ಲಿ ಪ್ರತಿಯೋಬ್ಬರು ಸಹಕರಿಸಬೇಕು ಎಂದು ಕರ್ನಾಟಕ ಖಾದಿ ಮತ್ತು ಗ್ರಾಾಮೋದ್ಯೋೋಗ ಮಂಡಳಿ ಅಧ್ಯಕ್ಷ, ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
ಬಳಗಾನೂರು ಪಪಂ ವ್ಯಾಾಪ್ತಿಿಯ ನಾರಾಯಣನಗರ ಕ್ಯಾಾಂಪಿನಲ್ಲಿ ಕಲಬುರ್ಗಿಕಲ್ಯಾಾಣ ಕರ್ನಾಟಕ ಅಭಿವೃದ್ಧಿಿ ಮಂಡಳಿಯ 2024-25 ನೇಸಾಲಿನ ಮೈಕ್ರೋೋ ಅಕ್ಷರ ಆವಿಷ್ಕಾಾರ ಯೋಜನೆಯಡಿ 21.86 ಲಕ್ಷರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣಗೊಂಡ ಭೋಜನಾಲಯ ಉದ್ಘಾಾಟಿಸಿ ಮಾತನಾಡಿದರು.
ಪಟ್ಟಣದ ಸರ್ವತೋಮುಖ ಅಭಿವೃದ್ಧಿಿಗಾಗಿ ವಿವಿಧ ಅಭಿವೃದ್ಧಿಿ ಯೋಜನೆಗಳು ಸೇರಿ ಬಸ್‌ನಿಲ್ದಾಾಣ, ರಸ್ತೆೆ ಸುಧಾರಣೆ ಬೀದಿದೀಪ ಅಡಿವಡಿಸಲು ಅನುದಾನ ಬಿಡುಗಡೆಗೊಳಿಸಿದ್ದು, ಸಾರ್ವಜನಿಕರು ಸಹಕಾರ ನೀಡಿ, ಪಟ್ಟಣದ ಅಭಿವೃದ್ದಿಗೆ ಮುಂದಾಗಾದಾಗ ಮಾತ್ರ ಪಟ್ಟಣ ಅಭಿವೃದ್ಧಿಿಯಾಗಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮದ ಸಹಾಯಕ ನಿರ್ದೇಶಕ ಸಾಬಣ್ಣ ವಗ್ಗರ, ಪಪಂಸದಸ್ಯಹುಸೇನ್‌ಬಾಷಾ, ಮುಖ್ಯಗುರು ರಮೇಶ ಕುಚಬಾಳ, ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಲೆ ನಿರ್ಮಾಣಕ್ಕೆೆ ಸ್ಥಳ ನೀಡಿದ ಭೂದಾನಿ ಸತ್ಯನಾರಾಯಣ, ಪಪಂ ಉಪಾಧ್ಯಕ್ಷ ಮಂಜುನಾಥಸ್ವಾಾಮಿ, ಪಪಂ ಮುಖ್ಯಾಾಧಿಕಾರಿ ಗೋಪಾಲನಾಯ್‌ಕ್‌, ಪಿಎಸ್‌ಐ ಎರಿಯಪ್ಪ ಅಂಗಡಿ, ಸಿಆರ್‌ಪಿ ಗಜಾನಂದ, ಅಂಗನವಾಡಿ ಮೇಲ್ವಿಿಚಾರಕಿ ಶಾಂತಾ, ಸೇರಿದಂತೆ ಪಪಂ ಸದಸ್ಯರು, ಪಟ್ಟಣ ಹಾಗೂ ಕ್ಯಾಾಂಪಿನ ಮುಖಂಡರು ಮತ್ತಿಿತರರು ಪಾಲ್ಗೊೊಂಡಿದ್ದರು.
ಗಮನ ಸೆಳೆದ ಶಾಸಕ : ಮಕ್ಕಳ ಸಾಲಿನಲ್ಲಿ ನಡುವೆ ಪುಷ್ಪ ಹಾಕಿಸಿಕೊಂಡು ಸ್ವಾಾಗತಿಸಿಕೊಂಡ ಶಾಸಕ ಆರ್.ಬಸನಗೌಡ ತುರ್ವಿಹಾಳ ಕಾರ್ಯಕ್ರಮದಲ್ಲಿ ಗಣ್ಯರ ಸನ್ಮಾಾನಕ್ಕಾಾಗಿ ಬಳಸುವ ವೆಚ್ಚದಲ್ಲಿ ಮಕ್ಕಳಿಗೆ ನೋಟ್‌ಬುಕ್-ಪೆನ್ ವಿತರಿಸಲು ಕಾರ್ಯಕ್ರಮದ ಆಯೋಜಕರಿಗೆ ಸೂಚಿಸಿದ್ದರಂತೆ. ಕಾರ್ಯಕ್ರಮದಲ್ಲಿ ಅದೇರೀತಿ ಮಕ್ಕಳಿಗೆ ನೋಟ್‌ಬುಕ್-ಪೆನ್ ವಿತರಿಸಿ ಅವರೊಂದಿಗೆ ಪೋಟೊ ತೆಗೆಸಿಕೊಂಡು ಮಕ್ಕಳ ಕೈಕುಲಕಿ ಶುಭಕೋರಿ ಗಮನ ಸೆಳೆದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ