Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಜಿಎಫ್ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ :ಶಾಸಕಿ ರೂಪಕಲಾ

ಸುದ್ದಿಮೂಲ ವಾರ್ತೆ

ಬೇತಮಂಗಲ, ಜೂ.16 : ಕೆಜಿಎಫ್‌ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಶಾಸಕಿ ರೂಪಕಲಾ ಭರವಸೆ ನೀಡಿದ್ದಾರೆ.

ಪಟ್ಟಣದ ಸಮೀಪದ ಕಂಗಾಂಡ್ಲಹಳ್ಳಿ ಗ್ರಾ.ಪಂ ವ್ಯಾಪ್ತಿಯ ತೊಂಗುಲಕುಪ್ಪ, ಮೋತಕಪಲ್ಲಿ, ಗೊಲ್ಲಗೊರವೇನಹಳ್ಳಿ, ತಾತಿರೆಡ್ಡಿಹಳ್ಳಿ ಹಾಗೂ ಐವಾರಹಳ್ಳಿ, ಗ್ರಾಮದಲ್ಲಿ ಶಾಸಕರ ನಡೆ ಹಳ್ಳಿ ಕಡೆ

ಕಾರ್ಯಕ್ರಮದಡಿ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ವಿಚಾರಿಸಿ ಮಾತನಾಡಿದರು.

ತಾಲ್ಲೂಕಿನ ಎಲ್ಲಾ ಜನತೆಗೆ ಮೂಲಭೂತ ಸೌಲಭ್ಯಗಳನ್ನು ತಮ್ಮ ಮನೆ ಬಾಗಿಲಿಗೆ ತಲುಪಿಸುವ

ನಿಟ್ಟಿನಲ್ಲಿ ತಾಲ್ಲೂಕಿನ ಉನ್ನತ ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಜನರ ಬಳಿ ತೆರಳಿ ಸೌಲಭ್ಯಗಳನ್ನು ಒದಗಿಸಬೇಕು. ಜನರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಬಸ್ ಕಲ್ಪಿಸುವಂತೆ ಮನವಿ: ಕಂಗಾಂಡ್ಲಹಳ್ಳಿ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿನ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ಅನುಕೂಲವಾಗುವಂತೆ ಬಸ್‌ ಸೌಲಭ್ಯ ಕಲ್ಪಿಸುವಂತೆ ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಅಮು, ಲಕ್ಷ್ಮಿನಾರಾಯಣ, ಗ್ರಾ.ಪಂ ಅಧ್ಯಕ್ಷೆ ಮಂಜುಳ ಸೋಮನಾಥ್, ಗ್ರಾ.ಪಂ ಸದಸ್ಯ ವೆಂಕಟ ರಾಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣರೆಡ್ಡಿ, ಮುಖಂಡರಾದ ಪದ್ಮನಾಭರೆಡ್ಡಿ ಮತ್ತು ಆಯಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ, ಗ್ರಾಮಸ್ಥರು ಭಾಗವಹಿಸಿದ್ದರು.

 

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ