Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫಲಾನುಭವಿಗೆ ಶೂನ್ಯ ಬಿಲ್ ವಿತರಿಸಿದ ಶಾಸಕ ಶರತ್ ಬಚ್ಚೇಗೌಡ






ಸುದ್ದಿಮೂಲ ವಾರ್ತೆ


ಹೊಸಕೋಟೆ, ಆ. 10 : ತಾಲೂಕಿನಲ್ಲಿ ಒಟ್ಟು 1.18 ಲಕ್ಷ ಮನೆಗಳಿದ್ದು, ಇದರಲ್ಲಿ 77 ಸಾವಿರ ಮನೆಯ ಮಾಲೀಕರು ಗೃಹಜ್ಯೋತಿ ಕಾರ್ಯಕ್ರಮದಡಿ ನೋಂದಾಯಿಸಿಕೊಂಡು ಉಚಿತ ವಿದ್ಯುತ್ ಸೌಲಭ್ಯ ಪಡೆದುಕೊಂಡಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದ್ದಾರೆ.


ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ತಾಲೂಕುಮಟ್ಟದ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.


ಗೃಹಜ್ಯೋತಿ ಯೋಜನೆಗೆ ನೋಂದಣಿಯಾಗದವರು ಶೀಘ್ರವೇ ನೋಂದಣಿ ಮಾಡಿಕಕೊಂಡು   ಯೋಜನೆಯ ಫಲ ಪಡೆಯಬೇಕು ಎಂದರು.


ಬೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ್ ಮಾತನಾಡಿ, ಈ ಮೊದಲು ವಿದ್ಯುತ್ ಬಿಲ್ ಕಟ್ಟದೇ ಇದ್ದಾಗ ಸಿಬ್ಬಂದಿ ಮುಲಾಜಿಲ್ಲದೆ ಮನೆಯ ವಿದ್ಯುತ್ ಸಂಪರ್ಕ ಕಟ್ ಮಾಡುತ್ತಿದ್ದರು.ಆ ವೇಳೆ ಮನೆಯವರು ರಾತ್ರಿ ವಿದ್ಯುತ್ ಸಂಪರ್ಕವಿಲ್ಲದೆ ಕಷ್ಟ ಅನುಭವಿಸುವ ಜತೆಗೆ ಅಕ್ಕ


ಪಕ್ಕದರಿಂದ ಅವಮಾನಕ್ಕೆ ಗುರಿಯಾಗುತ್ತಿದ್ದರು. ಆದರೆ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಿಂದ ಇನ್ನು ಮುಂದೆ ಯಾರೂ ಸಹ ಸಮಸ್ಯೆ ಅನುಭವಿಸಬೇಕಾಗಿಲ್ಲ ಎಂದರು.


ಈ ಸಂದರ್ಭದಲ್ಲಿ ಬಿ.ವಿ.ಬೈರೇಗೌಡ, ಡಾ.ಎಚ್.ಎಂ. ಸುಬ್ಬರಾಜು, ಅರುಣ್‌ಕುಮಾರ್, ವಿಜಯ್‌ಕುಮಾರ್, ಪಾರ್ವತಮ್ಮ, ರಮಾ, ಹೇಮಲತಾ, ನವಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಶೋಭಾ,ಬೆಸ್ಕಾಂ ಅಧಿಕಾರಿ ಸಹಾಯಕ ಕಾರ್ಯನಿರ್ವಹಣಾ ಇಂಜಿನಿಯರ್ ಪುಟ್ಟಸ್ವಾಮಿ ಇನ್ನಿತರರು ಹಾಜರಿದ್ದರು.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ