


ಬೆಂಗಳೂರು,ಏ.22: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ವರುಣಾ ವಿಧಾನಸಭೆ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರೋಡ್ ಶೋ ನಡೆಸಿ ಮತ ಯಾಚಿಸಿದರು. ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ. ತಿಮ್ಮಯ್ಯ ಹಾಗೂ ನಟ ಸಾಧು ಕೋಕಿಲ ಹಾಜರಿದ್ದರು.



Get latest news updates delivered straight to your WhatsApp.