Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲಾ ಮಕ್ಕಳಿಂದ ಅಣಕು ಸಂಸತ್ ಚುನಾವಣೆ

ಸುದ್ದಿಮೂಲ ವಾರ್ತೆ

ಮಾಲೂರು, ಜು 10 : ಕುಡಿಯನೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಅಣಕು ಸಂಸತ್ ಚುನಾವಣೆ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್ ಚಂದ್ರಕಲಾ ಮಾತನಾಡಿ, ಚುನಾವಣೆ ಪ್ರಕ್ರಿಯೆಗಳನ್ನು ಮಕ್ಕಳೇ ಮತಗಟ್ಟೆ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವುದು ಹಾಗೂ ಮಕ್ಕಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಪ್ರಜಾಪ್ರಭುತ್ವದ ಆಶಯಗಳನ್ನು ಶಾಲಾ ಹಂತದಲ್ಲಿ ಕಲಿಯಲು ಪೂರಕವಾಗಿದೆ ಈ ಅಣಕು ಸಂಸತ್‌ ಚುನಾವಣೆ. ಶಾಲಾ ಸಂಸತ್, ಮಂತ್ರಿ ಮಂಡಲ ರಚನೆ ಮಹತ್ವ, ಅಗತ್ಯತೆ ಮಕ್ಕಳಿಗೆ ಶಾಲೆಯಲ್ಲಿ ಬಿತ್ತುವುದಕ್ಕೆ ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ ಎಂದರು.

ಮುಖ್ಯ ಶಿಕ್ಷಕಿ ಅನುಪಮ ಮಾತನಾಡಿ, ಮತದಾನ ಮಾಡುವ ವಿಧಿ ವಿಧಾನಗಳ ಬಗ್ಗೆ ಮಕ್ಕಳ ಭಾಗವಹಿಸುವಿಕೆ ಅತೀ ಮುಖ್ಯ. ಇದರಿಂದ ಪ್ರಜಾಪ್ರಭುತ್ವ ಬಗ್ಗೆ ಚುನಾವಣೆ ಪ್ರಕ್ರಿಯೆ ಬಗ್ಗೆ ಅರಿಯಬಹುದು ಎಂದು ತಿಳಿಸಿದರು.

ಚುನಾವಣೆ ಅಧಿಕಾರಿಯಾಗಿ ಶಿಕ್ಷಕರಾದ ವಿಜಯ ಲಕ್ಷ್ಮಿ ಮಂಜುಳ ವಹಿಸಿದ್ದರು. ನಾಗರಾಜಾಚಾರಿ, ವಿಶ್ವಪ್ರಸಾದ್, ಶಾರದ, ರೇಣುಕಾ ಶಿಕ್ಷಕರು ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು,
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ