Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕ್‌ಗೆ ತೆರಳಿ ಬಿರಿಯಾನಿ ತಿಂದು ಬಂದ ಮೋದಿ

ಸುದ್ದಿಮೂಲ ವಾರ್ತೆ ಬೆಂಗಳೂರು, ೆ.03:
ಪಾಕಿಸ್ತಾಾನ ರಾಷ್ಟ್ರವನ್ನು ದ್ವೇಷಿಸುವ ಬಿಜೆಪಿಯವರು ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾಾನ ಇಲ್ಲದೆ ಪಾಕಿಸ್ತಾಾನಕ್ಕೆೆ ತೆರಳಿ ಅಲ್ಲಿ ಬಿರಿಯಾನಿ ಸೇವಿಸಿ ಬಂದಿದ್ದಾರೆ ಇದು ಏನು ಎಂದು ವಿಧಾನ ಪರಿಷತ್ ಕಲಾಪದಲ್ಲಿ ಆಡಳಿತ ಪಕ್ಷದ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಪ್ರಶ್ನಿಿಸಿದರು.
ಮಂಗಳವಾರ ನಡೆದ ಕಲಾಪದಲ್ಲಿ ಆಡಳಿತ ಪಕ್ಷದ ಸದಸ್ಯ ನಜೀರ್ ಅಹ್ಮದ್ ಅವರನ್ನು ನಿಂದಿಸಿದ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರ ಕ್ಷಮೆ ಕೋರಿ ಚರ್ಚೆ ನಡೆಯುತ್ತಿಿದ್ದ ವೇಳೆ ಅವರು ಮಾತನಾಡಿದರು.
ಇಲ್ಲಿ ನಜೀರ್ ಅಹ್ಮದ್ ಅವರು ಮುಸ್ಲಿಿಮರು ಎನ್ನುವ ಕಾರಣಕ್ಕೆೆ ವಿರೋಧ ವ್ಯಕ್ತಪಡಿಸುತ್ತಿಿದ್ದೀರಿ. ಅವರು ಕರ್ನಾಟಕದಲ್ಲಿ ಹುಟ್ಟಿಿ ಇಲ್ಲೇ ಸಾಯುತ್ತಾಾರೆ. ಹೀಗಾಗಿ ಅವರನ್ನು ಪಾಕಿಸ್ತಾಾನದವರು ಎನ್ನಲು ಬರುವುದಿಲ್ಲ. ಅವರು ಭಾರತೀಯ ನಾಗರಿಕರು ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾಾನ ಇಲ್ಲದೆ ಪಾಕಿಸ್ತಾಾನಕ್ಕೆೆ ತೆರಳಿ ಬಿರಿಯಾನಿ ಸೇವಿಸಿ ಬಂದಿದ್ದಾರೆ ಇದಕ್ಕೆೆ ನೀವು ಏನು ಹೇಳುತ್ತೀರಿ ಎಂದು ಪ್ರಶ್ನಿಿಸಿದರು. ಈ ವೇಳೆ ವಿಪಕ್ಷ ಸದಸ್ಯರು ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಯನ್ನು ವಿರೋಧಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ