Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂ.ಪಿ.ಪ್ರಕಾಶ್ ಅವರ ಪುತ್ರಿ, ಮೊಮ್ಮಗ ಬಿಜೆಪಿ ಸೇರ್ಪಡೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.24: ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ಇವರ ಪುತ್ರಿ, ಮೊಮ್ಮಗ ಮತ್ತು

ಬೆಂಬಲಿಗರು ಇಂದು ಬಿಜೆಪಿ ಸೇರಿದರು.



ನಗರದ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಈ ಸೇರ್ಪಡೆ ಕಾರ್ಯಕ್ರಮ ಜರುಗಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ರಾಜ್ಯ ವಕ್ತಾರರು ಮತ್ತು ವಿಧಾನಪರಿಷತ್ ಸದಸ್ಯೆ ಡಾ. ತೇಜಸ್ವಿನಿ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರು ಇದ್ದರು.

ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ಇವರ ಪುತ್ರಿ ಶ್ರೀಮತಿ ಎಂ.ಪಿ. ಸುಮಾ ವಿಜಯ, ಮಾಜಿ ಉಪಮುಖ್ಯಮಂತ್ರಿ, ಎಂ.ಪಿ. ಪ್ರಕಾಶ್ ಮೊಮ್ಮಗ ಸಾತ್ವಿಕ್ ವಿಜಯಕುಮಾರ್ ಹಿರೇಮಠ, ಮಾಜಿ ಉಪಮುಖ್ಯಮಂತ್ರಿ, ಎಂ.ಪಿ. ಪ್ರಕಾಶ್ ಅವರ ಅಳಿಯ ವಿಜಯಕುಮಾರ್ ಬಸವಣ್ಣಯ್ಯ ಹಿರೇಮಠ ಅವರು ಇಂದು ಬಿಜೆಪಿ ಸೇರಿದರು.

ಇವರಲ್ಲದೆ, ಪುರಸಭೆ ಮಾಜಿ ಅಧ್ಯಕ್ಷರಾದ ಶ್ರೀಮತಿ ಹಣ್ಣಿ ವೀರಮ್ಮ, ಶ್ರೀಮತಿ ಪವಿತ್ರಾ ರಾಮಸ್ವಾಮಿ, ಯಮುನಪ್ಪ, ಕೋಡಿಹಳ್ಳಿ ಕೊಟ್ರೇಶ್, ಪುರಸಭೆ ಮಾಜಿ ಸದಸ್ಯ ರಾಮಸ್ವಾಮಿ ಚೈತನ್ಯ, ಟಿ.ಎ.ಪಿ.ಸಿ.ಎಂ.ಎಸ್. ಮಾಜಿ ಸದಸ್ಯ ಎಸ್. ಯಮುನೂರಪ್ಪ, ಗ್ರಾಮ ಪಂಚಾಯತಿ ಸದಸ್ಯ ಬಿ.ಎಂ. ಅಭಿಷೇಕ್, ಮುಖಂಡರಾದ ಸುದರ್ಶನ ಶಿಲ್ಪಿ, ಹನುಮಂತು, ಸುರೇಶ್ ಕಾಯಣ್ಣನವರ, ಗ್ರಾಮ ಪಂಚಾಯತಿ ಮಾಜಿ ಸದಸ್ಯ ಕಿರಣ್ ಕುಮಾರ್ ಲಿಂಗದಹಳ್ಳಿ, ಪತ್ರಕರ್ತೆ ಶ್ರೀಮತಿ ಎಂ.ಪಿ.ಅರುಣ ಮತ್ತು ಸಮಾಜಸೇವಕಿ ಶ್ರೀಮತಿ ಗೀತಾ ದೇಸಾಯಿ ಅವರು ಪಕ್ಷಕ್ಕೆ ಸೇರ್ಪಡೆಯಾದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ