Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾರ್ಡ್‌ವಾರು ಪೂರ್ವಭಾವಿ ಸಭೆಯಲ್ಲಿ ಸಂಸದ ಪ್ರತಾಪ್‌ ಸಿಂಹ ಕರೆ

ಸುದ್ದಿಮೂಲ ವಾರ್ತೆ

ಮೈಸೂರು,ಅ.10 : ಸಂಘರ್ಷವಾದರೂ ಸರಿಯೇ, ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಅಪವಿತ್ರ ಮಾಡುವವರನ್ನು ತಡೆಯೋಣ ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಜನರಿಗೆ ಕರೆ ಕೊಟ್ಟಿದ್ದಾರೆ.

ಮಂಗಳವಾರ ಮಹಿಷಾ ದಸರಾ ವಿರೋಧಿಸಿ ಬಿಜೆಪಿಯು ಅ. 13 ರಂದು ಚಾಮುಂಡಿಬೆಟ್ಟ ಚಲೋ ಜಾಥ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಮೈಸೂರಿನ ತಿಲಕ್ ನಗರದ ವಾರ್ಡ್ ನಂಬರ್ 25 ರಲ್ಲಿ ರಾಮಮಂದಿರದ ಮುಂಭಾಗ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಅ.13 ರಂದು ನಡೆಯಲಿರುವ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು. ಮಹಿಷ ದಸರಾ ಎಂಬ ಅನಾಚಾರವನ್ನು ಎಲ್ಲರೂ ಸೇರಿ ತಡೆಯಬೇಕು. ಮೂರು ಮತ್ತೊಂದು ಜನ ಕಿಡಿಗೇಡಿಗಳು ಮಾಡಬೇಕು ಎಂದು ಹೊರಟಿರುವ ಈ ಮಹಿಷಾ ದಸರವನ್ನು ತಡೆಯಲೇಬೇಕು ಎಂದು ಗುಡುಗಿದರು.

ಅ.13 ರಂದು ಬೆಳಗ್ಗೆ 8 ಗಂಟೆಗೆ ತಾವರೆಕಟ್ಟೆ ಬಳಿಯಿಂದ ಎಲ್ಲರೂ ಬೆಟ್ಟಕ್ಕೆ ಹೋಗೋಣ. ನಗರದ ಹಲವು ಭಾಗಗಳಿಂದ ಸಾವಿರಾರು ಜನ ನಮ್ಮ ಪರವಾಗಿ ಬರಲಿದ್ದು, ಮಹಿಷ ಪ್ರತಿಮೆಯ ಬಳಿ ಎಲ್ಲರೂ ಕೂರೋಣ. ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ನಡೆಸುವ ಅನಾಚಾರವನ್ನ ಮಟ್ಟಹಾಕೋಣ. ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಅಪವಿತ್ರ ಮಾಡುವವರನ್ನ ವಿರುದ್ಧ ಸಂಘರ್ಷವಾದರೂ ಸರಿ ತಡೆಯೋಣ ಎಂದು ಕರೆ ನೀಡಿದರು.

ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಸ್ಥಳೀಯರು ಸಭೆಯಲ್ಲಿ ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ