Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ ಬೇಟೆಗಿಳಿದ ನಾಡಗೌಡರಿಂದ ಭರ್ಜರಿ ಪ್ರಚಾರ, ವೈದ್ಯರ ಭೇಟಿ

ಸಿಂಧನೂರು.ಏ.೦೮ –
ಜೆಡಿಎಸ್ ಅಭ್ಯರ್ಥಿಯಾಗಿರುವ ಹಾಲಿ ಶಾಸಕ ವೆಂಕಟರಾವ ನಾಡಗೌಡ ಮಾನಪತ್ರ ಸಲ್ಲಿಕೆಗೂ ಮುನ್ನ ಭರ್ಜರಿ ಮತಬೇಟೆಗಿಳಿಸಿದ್ದು, ಗುರುವಾರ ರಾತ್ರಿ ನಗರದ ವಿವಿಧ ಆಸ್ಪತ್ರೆಗಳಿಗೆ ತೆರಳಿ ಮತಯಾಚನೆ ಮಾಡಿದರು.

ಸಹನಾ ಆಸ್ಪತ್ರೆಯ ಡಾ.ಕೆ.ಶಿವರಾಜ, ಡಾ.ಸುಬ್ಬರಾವ್, ಡಾ.ಚಂದ್ರಶೇಖರ, ಡಾ.ತೋಡದ್, ಡಾ.ಶ್ರೀನಿವಾಸ, ಡಾ.ಜಗೀದೀಶ, ಡಾ.ರಾಧಾಕೃಷ್ಣ, ಡಾ.ಶೈಲೇಶ, ಡಾ.ರವಿ, ಡಾ.ಸುಧಾನ್ ರಾಯ್, ಡಾ.ಶರಣಬಸವ ರೆಡ್ಡಿ, ಡಾ.ನರೇಶ, ಡಾ.ಧಮೇಂದ್ರ ರೆಡ್ಡಿ ಅವರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.

ಚುನಾವಣೆ ಘೋಷಣೆ ಪೂರ್ವದಲ್ಲಿ ಈಗಾಗಲೇ ಗ್ರಾಮೀಣ ಹಾಗೂ ನಗರದ ವಿವಿಧ ವಾರ್ಡುಗಳಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಸುವ ಮೂಲಕ ಒಂದು ಹಂತದ ಪ್ರಚಾರ ಪೂರ್ಣ ಮಾಡಿದ್ದರೆ, ಈಗ ಮನೆ-ಮನೆಗೆ ಭೇಟಿ ನೀಡಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದರು. ಇದರ ಮಧ್ಯೆ ನಗರದ ಬಸವ ವೃತ್ತದ ಬಳಿಯ ಚಾಯ್ ತಲಾಬ್‌ಗೆ ಭೇಟಿ ನೀಡಿ, ಜೆಡಿಎಸ್ ಮುಖಂಡರೊಂದಿಗೆ ಬೆಲ್ಲದ ಚಹ ಸವಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಅಶೋಕ ಗದ್ರಟಗಿ, ನಾಗೇಶ ಹಂಚಿನಾಳಕ್ಯಾಂಪ್, ನಗರಸಭಾ ಸದಸ್ಯ ಚಂದ್ರಶೇಖರ ಮೈಲಾರ ಸೇರಿದಂತೆ ಅನೇಕರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ