Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನರಹಳ್ಳಿ ದಶಮಾನೋತ್ಸವ ಪುರಸ್ಕಾರ

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.8: ಕನ್ನಡ ಜನಶಕ್ತಿ ಕೇಂದ್ರ ಹಾಗೂ ನರಹಳ್ಳಿ ಪ್ರತಿಷ್ಠಾನದ ದಶಮಾನೋತ್ಸವ ಅಂಗವಾಗಿ ‘ನರಹಳ್ಳಿ ಪ್ರಶಸ್ತಿ’ ಮತ್ತು 'ನರಹಳ್ಳಿ ದಶಮಾನೋತ್ಸವ ಪುರಸ್ಕಾರ' ಪ್ರದಾನ ಕಾರ್ಯಕ್ರಮ ಭಾನುವಾರದಂದು ಬೆಂಗಳೂರಿನ ಎಚ್‌. ಎನ್‌ ಮಲ್ಟಿಮೀಡಿಯಾ ಹಾಲ್‌ನಲ್ಲಿ ನಡೆಯಿತು.

ಕವಿ ಚಂದ್ರಶೇಖರ ಕಂಬಾರ ಅವರು ಲೇಖಕ ಚ. ಹ ರಘುನಾಥ್ ಅವರಿಗೆ 2023ನೇ ಸಾಲಿನ ‘ನರಹಳ್ಳಿ ಪ್ರಶಸ್ತಿ’ ಹಾಗೂ ಇತ್ತೀಚಿನ ವರ್ಷಗಳಲ್ಲಿ ಹೊಸ ತಲೆಮಾರಿನ ಬರಹಗಾರರನ್ನು ರೂಪಿಸುತ್ತಿರುವ ಜೋಗಿ ಅವರಿಗೆ ‘ನರಹಳ್ಳಿ ದಶಮಾನೋತ್ಸವ ಪುರಸ್ಕಾರ’ವನ್ನು ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಅಧ್ಯಕ್ಷರಾದ ಎಚ್. ಎಸ್. ವೆಂಕಟೇಶಮೂರ್ತಿ ಅಧ್ಯಕ್ಷತೆ ವಹಿಸಿದ್ದು, ಅನೇಕ ಸಾಹಿತ್ಯಾಸಕ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ