Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಲ್ಕತ್ತಾದಲ್ಲಿ ವಿದ್ಯುತ್ ನೌಕರರ ರಾಷ್ಟ್ರೀಯ ಸಮ್ಮೇಳನ

ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.08:
ವಿದ್ಯುತ್ ವಲಯ ಹಾಗೂ ವಿದ್ಯುತ್ ನೌಕರರ ಮೇಲೆ ಹೆಚ್ಚುತ್ತಿಿರುವ ದಾಳಿಗಳ ವಿರುದ್ಧ ದೇಶವ್ಯಾಾಪಿ ಬಲಿಷ್ಠ ಹೋರಾಟ ಬಲಪಡಿಸಲು ಆಲ್ ಇಂಡಿಯಾ ಪವರ್‌ಮೆನ್ ೆಡರೇಶನ್ ಕೋಲ್ಕೊೊತ್ತಾಾದಲ್ಲಿ ಡಿಸೆಂಬರ್ 13 ಮತ್ತು 14 ರಂದು 3ನೇ ಅಖಿಲ ಭಾರತ ಸಮ್ಮೇಳನ ಏರ್ಪಡಿಸಿದೆ.
ಅಖಿಲ ಭಾರತ ಅಧ್ಯಕ್ಷ ಕೆ.ಸೋಮಶೇಖರ್ ಅವರು ಸಮ್ಮೇಳನದ ಕುರಿತಾದ ಪೋಸ್ಟರ್ ಬಿಡುಗಡೆ ಮಾಡಿ, ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿ, ಕೋಲ್ಕತ್ತಾಾದ ಮೌಲಾಲಿ ಯುವ ಕೇಂದ್ರದಲ್ಲಿ ಸಮ್ಮೇಳನ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಸ್ವಪನ್ ಘೋಷ್, ಶಂಕರ್ ದಾಸ್ ಗುಪ್ತಾಾ, ಸಮರ್ ಸಿನ್ಹಾಾ, ಅಶೋಕ್ ದಾಸ್ ಇನ್ನಿಿತರರು ಪಾಲ್ಗೊೊಳ್ಳಲಿದ್ದಾಾರೆ ಎಂದರು.
ಎಐಯುಟಿಯುಸಿ ಜಿಲ್ಲಾಾಧ್ಯಕ್ಷ ಎ.ದೇವದಾಸ್, ಎಐಪಿಎ್ ಸಂಘಟನಕಾರರಾದ ಡಾ.ಎನ್.ಪ್ರಮೋದ್, ಸುರೇಶ್.ಜಿ ಕೆಪಿಟಿಸಿಎಲ್ ವಿದ್ಯುತ್ ವಿತರಣಾ ಗುತ್ತಿಿಗೆ ಕಾರ್ಮಿಕ ಸಂಘದ ಕಿರಣ್ ಕುಮಾರ್ ಇನ್ನಿಿತರರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ