Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯಾಾಷನಲ್ ಹೆರಾಲ್‌ಡ್‌ ಅಕ್ರಮ: ಸೋನಿಯಾ, ರಾಹುಲ್ ವಿರುದ್ಧ ಹೊಸ ಪ್ರಕರಣ

ಸುದ್ದಿಮೂಲ ವಾರ್ತೆ ನವದೆಹಲಿ, ನ.30:
ನ್ಯಾಾಷನಲ್ ಹೆರಾಲ್‌ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ಕಾಂಗ್ರೆೆಸ್ ನಾಯಕರಾದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಹೊಸ ಪ್ರಕರಣ ದಾಖಲಿಸಿದ್ದಾರೆ.
ನ್ಯಾಾಷನಲ್ ಹೆರಾಲ್‌ಡ್‌ ಪ್ರಕರಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾಗಿರುವ ಬಗ್ಗೆೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೀಡಿದ ದೂರಿನ ಅನ್ವಯ ದೆಹಲಿ ಪೊಲೀಸ್ ಆರ್ಥಿಕ ಅಪರಾಧಗಳ ವಿಭಾಗವು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಏಳು ಮಂದಿ ವಿರುದ್ಧ ಅಕ್ಟೋೋಬರ್ 3ರಂದು ಎ್ಐಆರ್ ದಾಖಲಿಸಿವೆ ಎಂದು ಮೂಲಗಳು ತಿಳಿಸಿವೆ.
ಕ್ರಿಿಮಿನಲ್ ಪಿತೂರಿ, ವಿಶ್ವಾಾಸದ್ರೋಹ, ಆರೋಪಕ್ಕೆೆ ಸಂಬಂಧಿಸಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಾಗಿದೆ.
ಹೊಸದಾಗಿ ಎ್ಐಆರ್ ದಾಖಲಿಸಿರುವದಕ್ಕೆೆ ಕಾಂಗ್ರೆೆಸ್ ಆಕ್ರೋೋಶ ವ್ಯಕ್ತಪಡಿಸಿದೆ. ಪಕ್ಷದ ನಾಯಕ ಜೈರಾಮ್ ರಮೇಶ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಜೋಡಿಯು ಕಾಂಗ್ರೆೆಸ್ ಉನ್ನತ ನಾಯಕರಿಗೆ ಕಿರುಕುಳ ನೀಡುವುದು, ಬೆದರಿಕೆಯೊಡ್ಡುವುದು ಮತ್ತು ಸೇಡಿನ ರಾಜಕೀಯ ಮಾಡುವುದನ್ನು ಮುಂದುವರೆಸಿದೆ. ಬೆದರಿಕೆ ಒಡ್ಡುವವರು ಸ್ವತಃ ಅಭದ್ರತೆ ಹಾಗೂ ಭಯದಲ್ಲಿ ಇರುತ್ತಾಾರೆ. ಎಂದು ಅವರು ಟ್ವೀಟ್ ಮಾಡಿದ್ದಾರೆ. ನ್ಯಾಾಷನಲ್ ಹೆರಾಲ್ಡ್ ಪ್ರಕರಣ ಸಂಪೂರ್ಣ ನಕಲಿ ಹಾಗೂ ಅಂತಿಮವಾಗಿ ನ್ಯಾಾಯ ಜಯ ಸಾಧಿಸುತ್ತದೆ. ಸತ್ಯಮೇವ ಜಯತೆ ಎಂದು ಅವರು ಹೇಳಿದ್ದಾರೆ.
ಪ್ರಕರಣಕ್ಕೆೆ ಸಂಬಂಧಿಸಿದಂತೆ ಈಗಾಗಲೇ ಆರೋಪಪಟ್ಟಿಿ ಸಲ್ಲಿಸಿರುವ ಇಡಿ ಕಾಂಗ್ರೆೆಸ್ ನಾಯಕರಾದ ರಾಹುಲ್, ಸೋನಿಯಾ, ಮೋತಿಲಾಲ್ ವೋರಾ, ದಿವಂಗತ ಆಸ್ಕರ್ ರ್ನಾಂಡಿಸ್, ಸುಮನ್ ದುಬೆ, ಸ್ಯಾಾಮ್ ಪಿತ್ರೋೋಡ ಮತ್ತು ಯಂಗ್ ಇಂಡಿಯನ್ ಕಂಪನಿಯನ್ನು ಆರೋಪಿಗಳು ಎಂದು ಉಲ್ಲೇಖಿಸಲಾಗಿದೆ.
ನ್ಯಾಾಷನಲ್ ಹೆರಾಲ್‌ಡ್‌ ಪತ್ರಿಿಕೆಯನ್ನು ಪ್ರಕಟಿಸುತ್ತಿಿದ್ದ ಅಸೋಷಿಯೇಟೆಡ್ ಜರ್ನಲ್‌ಸ್‌‌ಗೆ ಸೇರಿದಂದ ಅಂದಾಜು 2 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಿಯನ್ನು ಆರೋಪಿಗಳು ತಮ್ಮ ವಶಕ್ಕೆೆ ಪಡೆದಿದ್ದರು. ಯಂಗ್ ಇಂಡಿಯನ್ ಸಂಸ್ಥೆೆಯಲ್ಲಿ ಸೋನಿಯಾ ಹಾಗೂ ರಾಹುಲ್ ಗಾಂಧಿ ಶೇ.76ರಷ್ಟು ಷೇರು ಹೊಂದಿದ್ದಾರೆ. 90 ಕೋಟಿ ರೂ. ಸಾಲಕ್ಕೆೆ ಬದಲಾಗಿ ಎಜೆಎಲ್ ಆಸ್ತಿಿಗಳನ್ನು ಇವರು ಕಬಳಿಸಿದ್ದಾರೆ ಎಂದು ಇಡಿ ಆರೋಪಿಸಿದೆ.
ಆರೋಪಪಟ್ಟಿಿಯನ್ನು ವಿಚಾರಣೆಗೆ ಅಂಗೀಕರಿಸುವ ಕುರಿತು ಡಿಸೆಂಬರ್ 16ರಂದು ಆದೇಶ ಪ್ರಕಟಿಸಲಾಗುವುದು ಎಂದು ದೆಹಲಿ ನ್ಯಾಾಯಾಲಯ ಹೇಳಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ