Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಟ್ಟಹಳ್ಳಿಯಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘ ಆರಂಭ

ಸುದ್ದಿಮೂಲ ವಾರ್ತೆ

ಚಿಂತಾಮಣಿ,ನ.10 : ತಾಲೂಕು ಕೈವಾರ ಹೋಬಳಿ ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಟ್ಟಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಗುಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡವನ್ನು ಸಂಘದ ಅಧ್ಯಕ್ಷ ಹಾಗೂ ಎಲ್ಲಾ ನಿರ್ದೇಶಕರು ಉದ್ಘಾಟಿಸಿದರು.

ಈ ವೇಳೆ ಸಂಘದ ಕಾರ್ಯದರ್ಶಿ ಕೃಷ್ಣಪ್ಪ ಮಾತನಾಡಿ, ಈದಿನ ನಮ್ಮ ಹಾಲು ಉತ್ಪಾದಕರ ಸಂಘ ಕಟ್ಟಡದ ಪ್ರಾರಂಭೋತ್ಸವ ಹಾಗೂ ನವರಾತ್ರಿ ಪೂಜೆಗಳನ್ನು ಮಾಡಲಾಗಿದ್ದು, ನಮ್ಮ ಸಂಘ ಹಲವು ವರ್ಷಗಳಿಂದ ಉತ್ತಮ ರೀತಿಯಲ್ಲಿ ನಡೆದುಕೊಂಡು ಬರುತ್ತಿದ್ದು, ಮುಂದೇಯೂ ಸಹ ಹಾಲು ಉತ್ಪಾದಕರು ಸಂಘಕ್ಕೆ ಉತ್ತಮ ಗುಣಮಟ್ಟದ ಹಾಲನ್ನು ಸರಬರಾಜು ಮಾಡುವುದರ ಮೂಲಕ ಸಂಘದ ಅಭಿವೃದ್ದಿಗೆ ಮತ್ತಷ್ಟು ದುಡಿಯಬೇಕೆಂದರು.

ಈ ಸಂದರ್ಭದಲ್ಲಿ ಗುಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಉಪಾಧ್ಯಕ್ಷ ಎಂ ಶಂಕರಪ್ಪ, ನಿರ್ದೇಶಕರಾದ ಕೋಟಿ ಮುನಿಯಪ್ಪ, ಅಂಜಪ್ಪ, ಮುನಿರೆಡ್ಡಿ, ಹನುಮಂತಪ್ಪ, ಲಕ್ಷ್ಮಿದೇವಮ್ಮ, ಮುನಿರತ್ನಮ್ಮ, ಶ್ರೀನಿವಾಸಪ್ಪ, ಅರ್. ಕೇಶವ, ಮಹೇಶ್, ಹಾಲು ಪರೀಕ್ಷಕ ಮುನಿಕೃಷ್ಣಪ್ಪ ಸೇರಿದಂತೆ ಗುಟ್ಟಹಳ್ಳಿ ಗ್ರಾಮಸ್ಥರು ಮತಿತ್ತರರು ಉಪಸ್ಥಿತಿರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ