Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ ವಾರ ವಿಪಕ್ಷ ನಾಯಕನ ಆಯ್ಕೆ: ಕಟೀಲ್

ಸುದ್ದಿಮೂಲ ವಾರ್ತೆ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಯಾರೆಂದು ಪ್ರಕಟಿಸಲು ಸಾಧ್ಯವಾಗಿಲ್ಲ. ಅದಕ್ಕಾಗಿ ಅವರು ಬಿಜೆಪಿ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಕ್ಷೇಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಯಾರನ್ನಾದರೂ ಸಿಎಂ ಮಾಡಲಿ. ಅದು ಅವರ ಆಂತರಿಕ ವಿಚಾರ. ಜನರು ಅವರಿಗೆ ಬಹುಮತ ಕೊಟ್ಟಿದ್ದಾರೆ. ನಾವು ಅದನ್ನು ಸ್ವೀಕಾರ ಮಾಡಿ ವಿರೋಧ ಪಕ್ಷವಾಗಿ ರಚನಾತ್ಮಕ ಕೆಲಸ ಮಾಡಲಿದ್ದೇವೆ ಎಂದರು.

ಮುಂದಿನ ವಾರ ವಿಪಕ್ಷ ನಾಯಕರ ಆಯ್ಕೆ ನಡೆಯಲಿದೆ. ಒಂದು ವಾರ ಶಾಸಕರು ತಮ್ಮ ಕ್ಷೇತ್ರದಲ್ಲಿದ್ದು, ಜನರಿಗೆ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ ಎಂದ ಅವರು, ಕಾಂಗ್ರೆಸ್ ಸಿಎಂ ಆಯ್ಕೆ ವಿಷಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.

ಜನತೆ ವಿದ್ಯುತ್ ಬಿಲ್ ಕಟ್ಟಬಾರದು. ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ಜನರು ಗಲಾಟೆ ಮಾಡುವುದು ಸಹಜ. ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ತಮ್ಮ ಸರಕಾರ ಬಂದ ಬಳಿಕ ವಿದ್ಯುತ್ ಬಿಲ್ ಕಟ್ಟದಿರಲು ಹೇಳಿದ್ದರು ಎಂದು ಅವರು ಪ್ರಶ್ನೆಗೆ ಉತ್ತರಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ