ಹುಕ್ಕೇರಿ,ಏ.26: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಕ್ಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿಖಿಲ್ ಕತ್ತಿ ಪರ ರೋಡ್ ಶೋ ನಡೆಸಿದರು.

ಈ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿ ನಿಖಿಲ್ ಕತ್ತಿ, ಸಚಿವರಾದ ಶಶಿಕಲಾ ಜೊಲ್ಲೆ, ಮಾಜಿ ಸಂಸದ ರಮೇಶ್ ಕತ್ತಿ ಹಾಜರಿದ್ದರು.

Get latest news updates delivered straight to your WhatsApp.