Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿರ್ಮಲಾನಂದನಾಥ ಮಹಾಸ್ವಾಮೀಜಿ ಆಶೀರ್ವಾದ ಪಡೆದ ಶಾಸಕ ಬಿ.ಎನ್ ರವಿಕುಮಾರ್

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಮೇ 19:ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಬಿ.ಎನ್ ರವಿಕುಮಾರ್ ರವರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಾಥ ಪರಂಪರೆಯ 72 ಪೀಠಾಧ್ಯಕ್ಷರಾದ ಅನ್ನ ದಾಸೋಹಿ ಶಿಕ್ಷಣ ಸಂತ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ರವರನ್ನು ಭೇಟಿ ನೀಡಿ ಸ್ವಾಮೀಜಿಯವರಿಗೆ ಶಾಲು ಹೊದಿಸಿ ಹಾರ ಹಾಕಿ ಗೌರವಸಿ ಪಾದಗಳಿಗೆ ನಮಸ್ಕಾರಿಸಿ ಸಾಮೀಜಿ ಅವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ್ ರೆಡ್ಡಿ, ತಾದೂರು ರಘು ಹುಜಗೂರು ರಾಮಣ್ಣ, ಡಾ.ಧನಂಜಯ್ ರೆಡ್ಡಿ,ಒಕ್ಕಲಿಗರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಕುಂದಲಗುರ್ಕಿ ಚಂದ್ರು, ಕೊತ್ತನೂರು ಲಕ್ಷ್ಮೀಪತಿ, ಇನ್ನು ಮುಂತಾದವರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ