Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟ: ಮತಗಟ್ಟೆ ಕೇಂದ್ರಗಳಲ್ಲಿ ಮೂಲಸೌಕರ್ಯ ಅಳವಡಿಸಲು ಸೂಚನೆ

ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಏ.10: ತಾಲ್ಲೂಕಿನ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಅಂಗವಿಕಲರು, ಹಿರಿಯ ನಾಗರಿಕರಿಗೆ ಅಗತ್ಯ  ಮೂಲ ಸೌಕರ್ಯಗಳನ್ನು ಅಳವಡಿಸಬೇಕು ಎಂದು ತಾಲ್ಲೂಕು ಚುನಾವಣಾಧಿಕಾರಿ ಜಾವಿದ್ ನಸೀಮಾ ಖಾನಮ್ ಹೇಳಿದರು

ಮತಗಟ್ಟೆ ಕೇಂದ್ರಗಳಲ್ಲಿ ಒದಗಿಸಬೇಕಾದ ಸೌಲಭ್ಯಗಳ ಪ್ರಗತಿ ಸಭೆ ಹಾಗೂ ತಾಲ್ಲೂಕು ಸ್ವೀಪ್ ಸಮಿತಿಯ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮತದಾನ ಮಾಡಲು ಬರುವವರಿಗೆ ಮತಗಟ್ಟೆ ಕೇಂದ್ರಗಳಲ್ಲಿ ರ್ಯಾಂಪ್ ಮತ್ತು ರೈಲಿಂಗ್ಸ್, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಕಿಟಕಿ ಬಾಗಿಲು, ಉತ್ತಮ ಗಾಳಿ ಬೆಳಕು, ನೆರಳಿನ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳ ಬಗ್ಗೆ ಗಮನಹರಿಸಬೇಕು ಎಂದು ಅವರು ಸೂಚನೆ ನೀಡಿದರು.

ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವೀಪ್ ಬಗೆಗಿನ ಜಾಗೃತಿ ಚಿತ್ರಗಳು, ಬರಹಗಳು ಇದ್ದರೆ ಉತ್ತಮ. ಯಾವುದೇ ರೀತಿಯಾಗಿ ಮಕ್ಕಳನ್ನು ಮತದಾನದ ಅರಿವು ಮೂಡಿಸಲಿಕ್ಕಾಗಿ ಬಳಕೆ ಮಾಡುವುದು ಬೇಡ. ಮತಗಟ್ಟೆ ಕೇಂದ್ರಗಳಲ್ಲಿ ಗಾಲಿಕುರ್ಚಿ ವ್ಯವಸ್ಥೆ, ರ್ಯಾಂಪ್ ಸೇರಿದಂತೆ ಮೂಲಭೂತ ಸೌಕರ್ಯಗಳು ಇದ್ದರೆ ಸೂಕ್ತ ಎಂದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿವಿಧ ರೀತಿಯಾಗಿ ವಿನೂತನವಾಗಿ ಮತದಾನ ಬಗ್ಗೆ ಜಾಗೃತಿ ಮೂಡಿಸುವಂತಾಗಬೇಕು ಎಂದು ಸಲಹೆ ನೀಡಿದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ