Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪ್ರೆೆಂಟಿಸ್ ತರಬೇತಿಯ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಆಹ್ವಾನ

ಸುದ್ದಿಮೂಲ ವಾರ್ತೆ ರಾಯಚೂರು, ಡಿ.29:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆೆ ಸೇರಿದ ಪತ್ರಿಿಕೋದ್ಯಮ ಪದವೀಧರರಿಗೆ ರಾಯಚೂರು ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆೆಂಟಿಸ್ ತರಬೇತಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆೆಯಾದ ಅರ್ಹ ಅಭ್ಯರ್ಥಿಗಳ ತಾತ್ಕಾಾಲಿಕ ಆಯ್ಕೆೆ ಪಟ್ಟಿಿ ಈ ಕಚೇರಿಯ ಸೂಚನಾ ಲಕದಲ್ಲಿ ಪ್ರಕಟಿಸಲಾಗಿದೆ.
ಈ ಆಯ್ಕೆೆಪಟ್ಟಿಿಗೆ ಆಕ್ಷೇಪಣೆ ಸಲ್ಲಿಸಲು 2026ರ ಜನವರಿ 3 ಕೊನೆಯ ದಿನವಾಗಿದೆ. ಜನವರಿ 3 ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಜನವರಿ 3ರೊಳಗೆ ಆಕ್ಷೇಪಣೆಗಳು ಬಾರದಿದ್ದಲ್ಲಿ ತಾತ್ಕಾಾಲಿಕ ಆಯ್ಕೆೆ ಪಟ್ಟಿಿಯಲ್ಲಿನ ಅಭ್ಯರ್ಥಿಗಳನ್ನೇ ಅಂತಿಮ ಆಯ್ಕೆೆಪಟ್ಟಿಿಗೆ ಪರಿಗಣಿಸಲಾಗುವುದು ಎಂದು ರಾಯಚೂರು ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ