Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ.30 ರಂದು ಆಲ್ದಾಳ್ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

ಸುದ್ದಿಮೂಲ ವಾರ್ತೆ ಮಾನ್ವಿ, ನ.28:
ಮಾನ್ವಿಿ ತಾಲೂಕಿನ ಆಲ್ದಾಾಳ್ ಗ್ರಾಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಗ್ರಾಾಮದ ಆರಾಧ್ಯ ದೈವ ಶ್ರೀ ಭದ್ರಕಾಳಿ ಶ್ರೀ ವೀರಭದ್ರೇೇಶ್ವರ ರಥೋತ್ಸವವು ನ.30 ರಂದು ಅದ್ದೂರಿಯಾಗಿ ಜರುಗಲಿದೆ.
ಶ್ರೀ ವೀರಭದ್ರೇೇಶ್ವರ ಜಾತ್ರೆೆಯ ದಿನ ಬೆಳಗ್ಗೆೆ 5 ಗಂಟೆಗೆ ಶ್ರೀ ಭದ್ರಕಾಳಿ ಶ್ರೀ ವೀರಭದ್ರೇೇಶ್ವರನಿಗೆ ಮಹಾರುದ್ರಾಾಭಿಷೇಕ ಪೂಜೆ, ಹಾಗೂ ಸಹಸ್ರ ಬಿಲ್ವಾಾರ್ಚನೆ, ಮಹಾಮಂಗಳಾರತಿ ಜರುಗಲಿವೆ. ಬೆಳಗ್ಗೆೆ 9 ಗಂಟೆಗೆ ಗೋಪುರಕ್ಕೆೆ ಮತ್ತು ರಥೋತ್ಸವಕ್ಕೆೆ ಕಳಸರೋಹಣ ಹಾಗೂ ಹೂವಿನ ಅಲಂಕಾರ ಜರುಗಲಿವೆ. ಸಾಯಂಕಾಲ 3 ಗಂಟೆಗೆ ಶ್ರೀ ಭದ್ರಕಾಳಿ ವೀರಭದ್ರೇೇಶ್ವರ ಸ್ವಾಾಮಿಯ ಉತ್ಸವ ಮೂರ್ತಿಯೊಂದಿಗೆ ನಂದಿ ಧ್ವಜದೂಡನೆ ಕಳಸ ಸಮೂಹದೊಂದಿಗೆ ಹೊರಡಿಸುವುದರ ಮೂಲಕ ಸಾಯಂಕಾಲ 5 ಗಂಟೆಗೆ ವೀರಭದ್ರೇೇಶ್ವರ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಲಿದೆ. ನಂತರ ಸಾಯಂಕಾಲ 7 ಗಂಟೆಗೆ ಅಗ್ನಿಿಕುಂಡ ಪ್ರವೇಶ ಮಹೋತ್ಸವ ಜರುಗಲಿದೆ.
ಯಮನೂರು ಗ್ರಾಾಮದ ಬಸವೇಶ್ವರ ಸಂಘದ ಶ್ರೀ ರುದ್ರಮುನಿಸ್ವಾಾಮಿ ಹಾಗೂ ಗುರು ಶಾಂತಯ್ಯ ಸ್ವಾಾಮಿ ಇವರಿಂದ ಪುರವಂತಿಕೆ ಮತ್ತು ಅಮರಪ್ಪ ಹೂಗಾರ ಸಂಗಡಿಗರಿಂದ ಶಹನಾಯಿ ಕಾರ್ಯಕ್ರಮ ಜರುಗಲಿದ್ದು ಸಕಲ ಭಕ್ತಾಾಧಿಗಳಿಗೆ ಪ್ರಸಾದ ವ್ಯವಸ್ಥೆೆ ಮಾಡಲಾಗಿದೆ.
ಡಿ.1 ರಂದು ವೀರಭದ್ರೇೇಶ್ವರ ಜಾತ್ರೆೆಯ ಎರಡನೇ ದಿನ ಸಾಯಂಕಾಲ 5 ಗಂಟೆಗೆ ನಂದಿಕೋಲು ಪುರವಂತಿಕೆ ಸೇವೆ ಹಾಗೂ ಕಡುಬಿನ ಕಾಳಗ ನಡೆಯಲಿದೆ.
ಸಕಲ ಭಕ್ತಾಾದಿಗಳು ಹೆಚ್ಚಿಿನ ಸಂಖ್ಯೆೆಯಲ್ಲಿ ಭಾಗವಹಿಸುವಂತೆ ಶ್ರೀ ಭದ್ರಕಾಳಿ, ಶ್ರೀ ವೀರಭದ್ರೇೇಶ್ವರ ಸದ್ಭಕ್ತ ಮಂಡಳಿ ಹಾಗೂ ಶ್ರೀ ಬಸವೇಶ್ವರ ಯುವಕ ಸಂಘ ಪತ್ರಿಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ