
ಶಾಲಾ ಕಾಲೇಜುಗಳಿಗೆ ಬೇಸಿಗೆ ರಜೆ ಇರುವುದರಿಂದ ವಿದ್ಯಾರ್ಥಿಗಳು, ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರು ಮೃಗಾಲಯವನ್ನು ವೀಕ್ಷಿಸಲು ಅನುವಾಗುವಂತೆ ಎಂದು ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get latest news updates delivered straight to your WhatsApp.