Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯನಗರ :ಜ.21 ರಂದು ಜಿಲ್ಲಾಧಿಕಾರಿ ನಡೆ ಹಳ್ಳಿ ಯ ಕಡೆ

ಹೊಸಪೇಟೆ(ವಿಜಯನಗರ) : ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್  ಜ.21ರಂದು ಪುರಂದರ ಉತ್ಸವ ಮತ್ತು ಜನವರಿ 27 ರಿಂದ 29 ರವರೆಗೆ ನಡೆ ಯುವ ಹಂಪಿ  ಉತ್ಸವ ಕಾರ್ಯಕ್ರಮ ಪೂರ್ವ ತಯಾರಿ ಕೈಗೊಳ್ಳುವುದು ಅಗ ತ್ಯವಿರುವುದರಿಂದ ಜನವರಿಯಲ್ಲಿ ನಡೆಯಬೇಕಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಯ ಕಡೆ ಹೊಸಪೇಟೆ ಕಾರ್ಯಕ್ರಮವನ್ನು ಫೆಬ್ರವರಿ ತಿಂಗಳಿನಿಂದ ಕೈಗೊಳ್ಳಲಾ ಗುವುದು ಎಂದು ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ತಿಳಿಸಿ ದ್ದಾರೆ.

ಉಳಿದಂತೆ ಜ.21ರಂದು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜರುಗಲಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಆಯಾ ತಾಲೂಕು ತಹಶೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ವಿವಿಧೆಡೆ ವಾಸ್ತವ್ಯದ ವಿವರ: ಜ.21 ರಂದು ಹರಪನಹಳ್ಳಿ ತಾಲೂಕಿನ ಚಿಗಟೇರಿ ಹೋಬಳಿಯ ನಂದಿಬೇವೂರು ಗ್ರಾಮದಲ್ಲಿ , ಹೂವಿನಹಡಗಲಿ ತಾಲೂಕಿನ ಹೂ ವಿನಹಡಗಲಿ ಹೋಬಳಿಯ ನವಲಿ ಗ್ರಾಮದಲ್ಲಿ, ಹಗರಿಬೊಮ್ಮನಹಳ್ಳಿ ತಾಲೂ ಕಿನ ಹಗರಿಬೊಮ್ಮನಹಳ್ಳಿ ಹೋಬಳಿಯ ಗುಳೇದಾಳು ಗ್ರಾಮದಲ್ಲಿ , ಕೊಟ್ಟೂರು ತಾಲೂಕಿನ ಕೊಟ್ಟೂರು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ತಾಲೂಕಿನ ತಹಶೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕೂಡ್ಲಿಗಿ ತಾಲೂಕಿನ ಕೂಡ್ಲಿಗಿ ಹೋಬಳಿಯ ಶಿವಪುರ ಗ್ರಾಮದಲ್ಲಿ  ಗ್ರಾಮ ವಾಸ್ತವ್ಯದಲ್ಲಿ ಸಾರ್ವಜನಿ ಕರು ತಮ್ಮ ಆಹವಾಲುಗಳಿದ್ದಲ್ಲಿ ಸಲ್ಲಿಸಿ ಪರಿಹಾರ ಕಂಡುಕೊಳ್ಳ ಬಹುದಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ