Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಲ್ಮೀಕಿ ವಿವಿ : ಅಂಬಿಗರ ಚೌಡಯ್ಯ ಜಯಂತಿ ಆಚರಣೆಯಲ್ಲಿ ಪ್ರೊ.ಶಿವಾನಂದ ಕೆಳಗಿನಮನಿ ಅಂಬಿಗರ ಚೌಡಯ್ಯರ ಕಾಯಕತತ್ವ ಜೀವನದಲ್ಲಿ ಅಳವಡಿಸಿಕೊಳ್ಳೋಣ

ಸುದ್ದಿಮೂಲ ವಾರ್ತೆ ರಾಯಚೂರು, ಜ.21:
12ನೇ ಶತಮಾನದ ನಿಜಶರಣ ಅಂಬಿಗರ ಚೌಡಯ್ಯ ಅತ್ಯಂತ ನಿಷ್ಠುರವಾದಿ, ಮಾನವತಾವಾದಿ, ಕಾಯಕಯೋಗಿ, ದಾಸೋಹಿ ಎನಿಸಿಕೊಂಡ ಚೌಡಯ್ಯ ದೋಣಿಯನ್ನು ನಡೆಸುವ ಅಂಬಿಗ ವೃತ್ತಿಿಯನ್ನು ಕೈಗೊಂಡು ಕಾಯಕತತ್ವ ಪಾಲಿಸಿಕೊಂಡು ಬಂದವರು, ದಾಸೋಹಕ್ಕೆೆ ಹೆಚ್ಚು ಒತ್ತನ್ನು ಕೊಟ್ಟಂತಹ ಶಿವಶರಣರು ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಾನಿಲಯದ ಕುಲಪತಿ ಪ್ರೊೊ.ಶಿವಾನಂದ ಕೆಳಗಿನಮನಿ ಹೇಳಿದರು.
ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಾನಿ ಲಯದ ಸಿಂಡಿಕೇಟ್ ಹಾಲ್‌ನಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಅವರ ಭಾವಚಿತ್ರಕ್ಕೆೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಿ ಮಾತನಾಡಿದ ಅವರು, ಅಂಬಿಗರ ಚೌಡಯ್ಯ ಇಷ್ಟಲಿಂಗ ಪೂಜೆ ಆರಾಧಕರಾಗಿದ್ದರು. ಬಂಡಾಯದ ಧ್ವನಿ ಅವರಲ್ಲಿತ್ತು ಕನ್ನಡ ಪದಗಳನ್ನು ಅವರು ಅತಿ ಹೆಚ್ಚು ಬಳಸಿದ್ದಾಾರೆ ಹಾಗೂ ನ್ಯಾಾಯನಿಷ್ಠುರಿಯಾಗಿ ಕಾಯಕದ ಸಿದ್ಧಾಾಂತವನ್ನು ಬದುಕಿನಲ್ಲಿ ನೇಮನಿಷ್ಠೆೆಯಿಂದ ಅಳವಡಿಸಿಕೊಂಡಂತವರು. ಕಾಯಕ, ದಾಸೋಹ ಮತ್ತು ಮುಕ್ತಿಿಯ ವಿಷಯವಾಗಿ ಕುರಿತು ಗಂಭೀರವಾಗಿ ಯೋಚನೆ ಮಾಡುತ್ತಿಿದ್ದರು. ಸಾತ್ವಿಿಕ ಶರಣರು ಒಂದು ಕಡೆಯಾದರೆ, ಮತ್ತೊೊಂದೆಡೆ ಇದ್ದುದ್ದನ್ನು ಇದ್ದ ಹಾಗೆ ಹೇಳುವ ನಿಷ್ಠುರವಾದಿ ಶರಣರಲ್ಲಿ ಮಡಿವಾಳ ಮಾಚಿದೇವ, ನೂಲಿ ಚಂದಯ್ಯ, ಅಂಬಿಗರ ಚೌಡಯ್ಯ ಇವರೆಲ್ಲರೂ ಕಾಯಕಕ್ಕೆೆ ಹೆಚ್ಚು ಒತ್ತು ಕೊಟ್ಟಿಿದ್ದಾಾರೆ. ದೇವರನ್ನೇ ಧಿಕ್ಕರಿಸಿದಂತವರು. ಶರಣ ಪರಂಪರೆಯ ಅಂಬಿಗರ ಚೌಡಯ್ಯರ ಕಾಯಕತತ್ವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋೋಣ ಇಂತಹ ಮಹನೀಯರ ಜಯಂತಿ ಆಚರಣೆ ಶ್ಲಾಾಘನೀಯ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಕುಲಸಚಿವ ಡಾ.ಎ.ಚನ್ನಪ್ಪ ಕಾಲೇಜು ಅಭಿವೃದ್ಧಿಿ ಮಂಡಳಿ ನಿರ್ದೇಶಕ ಡಾ.ಸುಯಮೀಂದ್ರ ಕುಲಕರ್ಣಿ, ಡೀನರಾದ ಪ್ರೊೊ.ಪಾರ್ವತಿ.ಸಿ.ಎಸ್., ಗ್ರಂಥಪಾಲಕ ಡಾ.ಜಿ.ಎಸ್.ಬಿರಾದಾರ, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾಾರ್ಥಿ ಗಳು ಉಪಸ್ಥಿಿತರಿದ್ದರು. ಉಪಕುಲಸಚಿವ ಡಾ.ಕೆ.ವೆಂಕಟೇಶ ಸ್ವಾಾಗತಿಸಿ ವಂದಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ