Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜ್ಞಾನ ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರ

ಸುದ್ದಿಮೂಲ ವಾರ್ತೆ

ತುಮಕೂರು, ಮೇ 16: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “ಹರ್ಬನ್ ಮ್ಯಾನೇಜ್‌ಮೆಂಟ್ ಅಂಡ್ ವಾಟರ್ ಕನ್ರ‍್ವರ್ಷನ್” ವಿಷಯದ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಆನ್‌ಲೈನ್ ಮೂಲಕ ಆಯೋಜಿಸಲಾಗಿದೆ.



ಕಾರ್ಯಾಗಾರದಲ್ಲಿ 'ಸುಸ್ಥಿರ ಭವಿಷ್ಯಕ್ಕಾಗಿ ಹಸಿರು ನಗರಗಳು' ವಿಷಯದ ಮೇಲೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಪ್ರಬಂಧಗಳನ್ನು ಬರೆದು ಜೂ.1ರೊಳಗಾಗಿ ಕಳುಹಿಸಬಹುದಾಗಿರುತ್ತದೆ.

ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಬಂಧ ಬರೆಯಬಹುದಾಗಿದ್ದು, ಒಬ್ಬರು ಒಂದು ಭಾಷೆಯಲ್ಲಿ ಮಾತ್ರ ಪ್ರಬಂಧವನ್ನು ಬರೆಯಲು ಅವಕಾಶವಿರುತ್ತದೆ. ಒಂದು ವೇಳೆ ಎರಡೂ ಭಾಷೆಗಳಲ್ಲಿ ಬರೆದರೆ ಒಂದನ್ನು ಅಕಾಡೆಮಿಯ ವಿವೇಚನೆಯಂತೆ ಆಯ್ಕೆ ಮಾಡಿಕೊಂಡು ಮೌಲ್ಯಮಾಪನವನ್ನು

ಮಾಡಲಾಗುವುದು. ಪ್ರಬಂಧಗಳು ಸಾವಿರ ಮೀರುವಂತಿಲ್ಲ.

ಪ್ರಬಂಧದ ಜೊತೆಯಲ್ಲಿ ಕಾಲೇಜಿನ ಗುರುತಿನ ಚೀಟಿಯನ್ನು ಕಳುಹಿಸಬೇಕು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ 3ಸಾವಿರ, ದ್ವಿತೀಯ ಬಹುಮಾನ 2 ಸಾವಿರ, ತೃತೀಯ ಬಹಮಾನ 1ಸಾವಿರ ನಗದು ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಇ-ಸರ್ಟಿಫಿಕೇಟ್

ನೀಡಲಾಗುವುದು ಎಂದು ಕನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎ.ಎಂ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ