Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಪಂಚಾಯಿತಿ : ಆಡಳಿತಾಧಿಕಾರಿ ನೇಮಕಕ್ಕೆ ವಿರೋಧ

ಸುದ್ದಿಮೂಲ ವಾರ್ತೆ ಬಳ್ಳಾರಿ, ಜ.20:
ಅವಧಿ ಮುಗಿದ ಗ್ರಾಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡದೇ ಹಾಲಿ ಸದಸ್ಯರನ್ನೇ ಅಧಿಕಾರದಲ್ಲಿ ಮುಂದುವರೆಸಲು ಆಗ್ರಿಿಹಿಸಿ ಕರ್ನಾಟಕ ರಾಜ್ಯ ಗ್ರಾಾಮ ಪಂಚಯಿತಿ ಸದಸ್ಯರ ಮಹಾ ಒಕ್ಕೂಟವು ಆಗ್ರಹಿಸಿದೆ.
ಕರ್ನಾಟಕ ರಾಜ್ಯ ಗ್ರಾಾಮ ಪಂಚಯಿತಿ ಸದಸ್ಯರ ಮಹಾ ಒಕ್ಕೂಟದ ಬಳ್ಳಾಾರಿ ಜಿಲ್ಲಾಾ ಅಧ್ಯಕ್ಷರಾಗಿರುವ ಬಾಣಾಪುರದ ನಾಗರಾಜ್ ಅವರು, 2021ರಲ್ಲಿ ಗ್ರಾಾಮ ಪಂಚಾಯಿತಿ ಚುನಾವಣೆ ನಡೆದಿದ್ದು, 2026-27ರ ಮಧ್ಯದಲ್ಲಿ ಬಳ್ಳಾಾರಿ ಜಿಲ್ಲೆೆಯ ಗ್ರಾಾಮ ಪಂಚಾಯಿತಿಗಳ ಅವಧಿ ಮುಗಿಯಲಿದೆ ಎಂದರು.
ಆದರೆ, 2020 ರಲ್ಲಿ ಬಿಜೆಪಿ ಸರ್ಕಾರವು ಅಧಿಕಾರ ಪೂರ್ಣಗೊಂಡ ಗ್ರಾಾಮ ಪಂಚಾಯಿತಿಗಳ ಅಧಿಕಾವರಧಿಯನ್ನು ಆರು ತಿಂಗಳಿಗೆ ವಿಸ್ತರಿಸಿತ್ತು. ಆದರೆ, ಈಗ ಗ್ರಾಾಮ ಪಂಚಾಯಿತಿಗಳ ಅಧಿಕಾರ ಪೂರ್ಣಗೊಳ್ಳಲಿದೆ ಎಂಬ ಕಾರಣ ನೀಡಿ ಸರ್ಕಾರ ಆಡಳಿತಾಧಿಕಾರಿಗಳನ್ನು ನೇಮಕ ಮಾಡುತ್ತಿಿರುವುದು ಸಂವಿಧಾನ ವಿರೋಧಿ. ಸರ್ಕಾರ ಈ ಕುರಿತು ಬುಧವಾರ ಸಭೆಯನ್ನು ಏರ್ಪಡಿಸಿದ್ದು, ಗ್ರಾಾಮ ಪಂಚಾಯಿತಿಯ ಸದಸ್ಯರ ಪರವಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎ. ಶ್ರೀಧರ್, ಯು. ಗಣೇಶ್, ಲಕ್ಷ್ಮೀರೆಡ್ಡಿಿ, ಹೇಮಾ ಮಂಜುನಾಥ ಅವರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ