Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದಿರು ನಾಪತ್ತೆೆ : ಹೊಸಪೇಟೆ ಮತ್ತು ಬಳ್ಳಾಾರಿಯಲ್ಲಿ ಇಡಿ ದಾಳಿ

ಸುದ್ದಿಮೂಲ ವಾರ್ತೆ ಬಳ್ಳಾಾರಿ/ಹೊಸಪೇಟೆ, ಅ.16:
ಅದಿರು ನಾಪತ್ತೆೆ ಪ್ರಕರಣಕ್ಕೆೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಗುರುವಾರ ಬೆಳಗ್ಗೆೆಯಿಂದಲೇ ಹೊಸಪೇಟೆ ಮತ್ತು ಬಳ್ಳಾಾರಿಯಲ್ಲಿ ಶಾಸಕ ಬಿ. ನಾಗೇಂದ್ರ ಅವರ ಬಳ್ಳಾಾರಿಯ ಆಪ್ತ ಮತ್ತು ಹೊಸಪೇಟೆಯ ಹೋಟಲ್ ಮತ್ತು ರಿಯಲ್ ಎಸ್ಟೇಟ್ ಉದ್ಯಮಿಯ ಮನೆಯನ್ನು ಶೋಧ ಮಾಡಿದ್ಧಾಾರೆ.
ಬಳ್ಳಾಾರಿಯಲ್ಲಿ ತಾಳೂರು ರಸ್ತೆೆಯ ರೇವಣಸಿದ್ದೇಶ್ವರ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ಬಿ. ನಾಗೇಂದ್ರ ಅವರ ಆಪ್ತ ಕುರುಬರ ನಾಗರಾಜ್ ಅವರ ಮನೆಗೆ ಬಂದ ಇಡಿ ಅಧಿಕಾರಿಗಳು ಅವರ ಮನೆಯನ್ನು ಮತ್ತು ಮನೆಯಲ್ಲಿ ಸಿಕ್ಕ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾಾರೆ. ಈ ಸಂದರ್ಭದಲ್ಲಿ ಕುರುಬರ ನಾಗರಾಜ ಅವರು ಬೆಂಗಳೂರಿಗೆ ಪ್ರಕರಣದ ವಿಚಾರಣೆಗೆ ಹೋಗಿದ್ದು, ಬಳ್ಳಾಾರಿಯಲ್ಲಿ ಕುಟುಂಬದ ಸದಸ್ಯರ ಜೊತೆಯಲ್ಲಿ ವಿಚಾರಣೆ ನಡೆಯಿತು.
ಹೊಸಪೇಟೆಯಲ್ಲಿ ಪ್ರಿಿಯದರ್ಶಿನಿ ಹೊಟೇಲ್ ಮಾಲೀಕರು, ರಿಯಲ್ ಎಸ್ಟೇಟ್ ಉದ್ಯಮಿಗಳು ಆಗಿರುವ ಶ್ರೀನಿವಾಸರೆಡ್ಡಿಿ ಅವರ ಪ್ರಿಿಯದರ್ಶನಿ ಹೋಟೆಲ್, ವಿನಾಯಕ ನಗರದ ಮನೆ ಮತ್ತು ಬಸವೇಶ್ವರ ಬಡಾವಣೆಯ ಮನೆಯ ಮೇಲೆ ಇಡಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ