Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಗ್ನಿ ಅನಾಹುತ, ಕಾರ್ಮಿಕರು ಸೇರಿದಂತೆ ಇತರರು ಮೃತ

ಸುದ್ದಿಮೂಲ ವಾರ್ತೆ

ಆನೇಕಲ್,ಅ.8:ರಾಜ್ಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಬಳಿ ಪಟಾಕಿ ಸಂಗ್ರಹ ಮಳಿಗೆಯಲ್ಲಿ ಈಗಷ್ಟೆ ಸಂಭವಿಸಿರುವ ಅಗ್ನಿ ಅನಾಹುತದಲ್ಲಿ ಕಾರ್ಮಿಕರು ಸೇರಿದಂತೆ ಇತರರು ಮೃತಪಟ್ಟ ವಿಷಯ ತಿಳಿದ ಮಾನ್ಯ ಕಾರ್ಮಿಕ ಸಚಿವರಾದ ಸನ್ಮಾನ್ಯ ಶ್ರೀ ಸಂತೋಷ್ ಲಾಡ್ ರವರು, ಘಟನಾ ಸ್ಥಳಕ್ಕೆ ಅಧಿಕಾರಿ ವರ್ಗವನ್ನು ತೆರಳಲು ಸೂಚಿಸಿ ಅಗತ್ಯ ತುರ್ತು ಸೇವೆಗಳನ್ನು ಕೈಗೊಳ್ಳಲು ಆದೇಶಿಸಿದ್ದಾರೆ. ಹಾಗೆಯೇ ದುರ್ಘಟನೆಯಲ್ಲಿ ಅಸುನೀಗಿದವರ ಕುಟುಂಬಗಳಿಗೆ ತೀವ್ರ ಸಂತಾಪಗಳನ್ನು ಸಲ್ಲಿಸಿದ್ದಾರೆ.

ದುರ್ಘಟನೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಸಮಗ್ರ ವರದಿ ನೀಡುವಂತೆ ಹಾಗೂ ಈ ಕೂಡಲೇ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲು ಆದೇಶಿಸಿದ್ದಾರೆ. ಜೊತೆಗೆ ಸರ್ಕಾರದಿಂದ ನೀಡಬಹುದಾದ ಪರಿಹಾರದ ಕುರಿತು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಂಬಂಧಿಸಿದ ಕುಟುಂಬಗಳಿಗೆ ಸೂಕ್ತ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ